“ಮೊಗ್ಗೆ! ಏಕೆ ಮೌನವಾಗಿರುವೆ?” ಎಂದು ಕೇಳಿತು ಒಂದು ಹೂವು. “ಅರಳಿದರೆ ನನ್ನ ಮುಗುಳು ನಗೆ ಬಿದ್ದು ಹೋಗುವದೆಂಬ ಭಯ” ಎಂದಿತು ಮೊಗ್ಗು. “ನಿನ್ನ ಬೆನ್ನೇರುತ್ತಿರುವ ಕೀಟದ ಭಯ ನಿನಗಿಲ್ಲವೇ?” ಎಂದಿತು ಹೂ...

ಹಸಿವಿನ ಕಂದನ ರೊಟ್ಟಿಯೆಂಬೋ ಮಹಾತಾಯಿ ಒಡಲೊಳಗಿರಿಸಿ ಎದೆಗಪ್ಪಿ ಸಂತೈಸಿದರೆ ಹಸಿವೆಗೆ ಉಸಿರುಕಟ್ಟುತ್ತದೆ. ಗಾಳಿಯಲಿ ತೂರಿ ಬಯಲಿಗೆ ಬಿಟ್ಟರೆ ಕಂಗೆಟ್ಟು ದಿಕ್ಕು ತಪ್ಪುತ್ತದೆ. ರೊಟ್ಟಿಗೆ ದಿಗ್ಭ್ರಮೆ. *****...

ಕಾವ್ಯ ಸಂಜೆ ಬಹುಭಾಷಾ ಪ್ರಸ್ತುತಿ ನಾಡಿನ ಹೆಸರಾಂತ ಕವಿಗಳ ಜೊತೆಗೊಂದು ಕಾವ್ಯಕೂಟ ತಮಿಳು : ಸುಕುಮಾರನ್ ಎನ್ ಮತ್ತು ಸಲ್ಮಾ ಮಲಯಾಳಂ : ಅನಿತಾ ತಂಪಿ ಮತ್ತು ಅನ್ವಿರ್ ಅಲಿ ತೆಲುಗು : ವಿನೋದಿನಿ ಮಡಸು ಮತ್ತು ಯಾಕೂಬ್ ಇಂಗ್ಲಿಷ್ : ಸಂಪೂರ್ಣ ಚಟರ್ಜ...

ಸಂತೆಯಲಿ ಕಿಷ್ಕಿಂದೆ ಯಾರಿದ್ದಾರೆ ಯಾರಿಲ್ಲ ತುಳಿಸಿಕೊಂಡ ದಾರಿಯ ಮೈಯಲ್ಲ ಗಾಯ ಮತ್ತು ತಲ್ಲಣಗಳು ಸೋಜಿಗದ ವಾರೆ ನೋಟಗಳು ತಕ್ಕಡಿ ಹಿಡಿದು ತೂಗುವರ ಕೈ ಸೋಲು. ಬರುತ್ತಾರೆ ಎಲ್ಲರೂ ಈ ನೆಲದಲ್ಲಿ ಕಾಲೂರಿ ವ್ಯಾಪಾರ ವಹಿವಾಟು ವರ್ತಮಾನಕ್ಕೆ ಬೇಕು ಬೆಳ...

ಸಾರಜನಕ ಸ್ಥಿರೀಕರಣವು ಅತ್ಯಂತ ಪ್ರಮುಖ ಕ್ರಿಯೆಯಾಗಿದ್ದು ನಿಸರ್‍ಗದಲ್ಲಿ ಸದಾ ಜರುಗುತ್ತಿರುತ್ತದೆ. ಸಾರಜನಕ (ನೈಟ್ರೋಜನ್)ವು ಒಂದು ಬಹುಮುಖ್ಯ ಮೂಲವಸ್ತುವಾಗಿದ್ದು ಎಲ್ಲ ಸಜೀವ ವಸ್ತುಗಳಲ್ಲಿ ಅಡಕವಾಗಿರುತ್ತದೆ. ಆಮ್ಲಜನಕ, ಹೈಡ್ರೋಜನ್ ಮತ್ತು ಕಾ...

ಮತ್ತೆ ಬರುವದು ಬೇಡ ಸೀತೆಯನು ಕಾಡಿಗಟ್ಟಿ ಊರ್‍ಮಿಳೆಯನು ಅಳಲು ಬಿಟ್ಟು ರಾಮ ಲಕ್ಷ್ಮಣರು ಹುಟ್ಟಿ ರಾಮಾಯಣ ಮಾಡುವ ಕಾಲ. *****...

ದೊಡ್ಡ ಬೋರೇಗೌಡರು ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ – ಅದರಲ್ಲಿಯೂ ಮುಖ್ಯವಾಗಿ ಇಂಗ್ಲಿಷ...

ಪುಟ್ಟ ಮಕ್ಕಳು ಚಂದ್ರನನ್ನು ಕರೆಯುತ್ತಿದ್ದಾರೆ ಭೂಮಿಗೆ. ನಾನೂ ಮಗುವಾಗಿದ್ದಾಗ ಮೊಗ್ಗಿನಂತಹ ಬೆರಳುಗಳನ್ನು ಮಡಿಸಿ ಅರಳಿಸಿ ಚಂದ್ರನನ್ನು ಕರೆದಿದ್ದೆ ಭೂಮಿಗೆ. ನನ್ನ ತಮ್ಮಂದಿರು, ತಂಗಿ ಗೆಳೆಯ ಗೆಳೆತಿಯರು ಯಾರೆಲ್ಲ ಕರೆದಿದ್ದರು ಭೂಮಿಗೆ. ಗೂಡಲ್...

1...6970717273...110

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...