ತಿಮ್ಮ ಕರೆಂಟು ಕಂಬದ ಕೆಳಗೆ ಏನೋ ಹುಡುಕುತ್ತಿದ್ದ. ಅಲ್ಲಿಗೆ ಬಂದವರೊಬ್ಬರು ಕೇಳಿದ್ರು, “ಏನು ಹುಡುಕುತ್ತಾ ಇದ್ದೀರಾ…?” “ಹಿಂದಿನ ಲೈಟ್ ಕಂಬದ ಹತ್ತಿರ ನನ್ನ ಉಂಗುರ ಕಳೆದು ಹೋಗಿತ್ತು.” “ಅದನ್ನು ಅಲ್...

ಗುಡ್ಡ ಯೋಚಿಸಿತು – “ಬೆಟ್ಟದ ಒಂದೊಂದು ಕಲ್ಲು ಬಂಡೆ ಕದ್ದರೆ ನಾನು ದೊಡ್ಡ ಬೆಟ್ಟ ವೆನಿಸಿಕೊಳುವೆ” ಎಂದು ಕೊಳ್ಳುತ್ತಾ ರಾತ್ರಿ ಮಲಗಿತು. ಬೆಳಗಾಗೆ ಸೂರ್ಯ ಕಿರಣ ಮೈಗೆ ತಗುಲಿದಾಗ ಅದಕ್ಕೆ ಮತ್ತೊಂದು ಯೋಚನೆ ಬಂದಿತು. &#8220...

ಹಸಿವನರಿಯದ ರೊಟ್ಟಿ ರೊಟ್ಟಿಯರಿಯದ ಹಸಿವು ಎರಡರದೂ ತಪ್ಪಲ್ಲ. ಪರಸ್ಪರ ಪರಿಭಾವಿಸುವ ಮೂಲ ಕ್ರಮವೇ ತಪ್ಪು. ಅರಿವೂ ಹದಗೊಳ್ಳದಿದ್ದರೆ ತಪ್ಪಿನಿಂದ ತಪ್ಪಿನ ಸರಮಾಲೆ. *****...

ಹನಿಹನಿ ಬಿದ್ದು ಲಯ ಭೋರೆಂದು ಸುರಿದಾಗ ಬೀದಿಯಲಿ ಹರಿಯುವ ಧಾರೆ ಹಳ್ಳವಾಗಿ ನದಿಯಾಗಿ ಸಮುದ್ರ ಸೇರುವ ಧ್ಯಾನದಲ್ಲಿ ತಟಸ್ಥ ವಾಗಿ ಕುಳಿತಿದೆ ಪಾಚಿಗಟ್ಟಿದ ಪಾಗಾರದ ಮೇಲೆ ನೀಲಿಹಕ್ಕಿ ತೊಯ್ದು ತಪ್ಪಡಿಯಾಗಿ. ಸಾಲು ಸಾಲು ಪಾಠವ ಮುಗಿಸಿದ ಮೇಷ್ಟ್ರು ಕೈ...

ಅಧ್ಯಾಯ -೮ ಕರ್ನಾಟಕದಲ್ಲಿ ಪ್ರತಿವರ್ಷ ೮ ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೂ, ಆರು ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೂ ಕೂರುತ್ತಾರೆ. ಎಸ್ಸೆಸ್ಸೆಲ್ಸಿಯಲ್ಲಿ ಶೇ. ೩೦ ಮಂದಿ, ಪಿಯುಸಿಯಲ್ಲಿ ಶ...

“ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು…! ನಾಲ್ಕು ಜನ ನೋಡಿದರೆ ಏನು ಅಂದಾರು?” ಅನ್ನಲಿ ಏನೇ ಅನ್ನಲಿ ನಾನು ಯಾವ ಜನಕ್ಕೂ ಹೆದರುವದಿಲ್ಲ ನನ್ನ ತಲೆ ಈ ದಿನ ಒಡೆದು ಹೋಗಲಿ! ...

1...7172737475...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...