“ಜೇನು” ಎನ್ನುವ ಪದವೇ ಸರ್‍ವರ ಬಾಯಲ್ಲೂ ನೀರು ತರಿಸುವಂತಹದು. ಜೇನು ನಿಸರ್‍ಗದ ಸಿಹಿಯಾದ ಕೊಡುಗೆ. ಮಕರಂದದ ಸಂಗ್ರಹಿಸಿದ ಹೂವಿನ ಜಾತಿಯನ್ನು ಹೊಂದಿಕೊಂಡು ಜೇನಿಗೆ ಬಗೆಬಗೆಯ ರುಚಿ, ಸುವಾಸನೆ ಮತ್ತು ಬಣ್ಣ ಇರುತ್ತದೆ. ಬಿಳಿ ಬಣ್ಣದಿ...

ಅಪ್ಸರೆಗಳಿಗೆ ಅಪ್ಪ ಸೆರೆಯಾದ ಗೆಳತಿ ದುಃಖಿಸಿದಳು ಅಳಬೇಡ ಮಗಳೆ ನನ್ನ ಸೆರೆ ಬಿಟ್ಟದ್ದು ಒಳ್ಳೆಯದೇ ಸೆರೆವಾಸಕ್ಕಿಂತ ಸರಳವಾಸಕ್ಕೆ ಹಾದಿ ಮಾಡಿಕೊಟ್ಟಿದ್ದಾನೆ – ಗೆಳತಿ ಕಕ್ಕಾಬಿಕ್ಕಿಯಾದಳು. *****...

ಒಂದೇ ಒಂದು ಮರದ ನೆರಳನ್ನಾಗಲೀ, ಬೀಜವನ್ನಾಗಲೀ, ಬೇರನ್ನಾಗಲೀ ಕಾಣದೆ ಇಷ್ಟು ಹೊತ್ತು ನಡೆದುಕೊಂಡು ಬಂದ ಮೇಲೆ ನಾಯಿ ಬೊಗಳುವುದು ಕೇಳುತ್ತಿದೆ. ರಸ್ತೆಯಲ್ಲದ ರಸ್ತೆಯಲ್ಲಿ ಅರ್ಧ ದೂರ ನಡೆದ ಮೇಲೆ-ಇದರಾಚೆಗೆ ಇನ್ನೇನೂ ಇಲ್ಲ, ಹಳ್ಳ, ಕೊರಕಲು, ಬತ್ತಿ...

ಸೂರ್‍ಯ ಪ್ರತಿದಿನ ಕಡಲಲ್ಲಿ ಹನ್ನೆರಡು ತಾಸಿನ ಈಜಿನ ಅಭ್ಯಾಸ ನಡೆಸಿದ್ದಾನೆ. ಚಂದ್ರ ಮೈಲಿಗಟ್ಟಲೆ ಓಡಿದರೂ ದಣಿಯದೆ ನಸುನಗುತ್ತಾನೆ. ಕೋಟಿ ವರುಷಗಳಿಂದ ಈಜು ಮತ್ತು ಓಟದ ದಾಖಲೆಗಳು ಸೂರ್‍ಯಚಂದ್ರರ ಹೆಸರಿನಲ್ಲೆ ಇವೆ. ಇಬ್ಬರೂ ಸೇರಿ ಸಂಪಾದಿಸಿದ ಪದ...

ಟಗರನು ಕೂಡಲು ಗೂಳಿಯು ಬಂದು ಚಿಗುರಿದ ಬೇವಿಗೆ ಬೆಲ್ಲವು ಸಂದು ಸಾಗಿತು ಕರಗವು ಕಬ್ಬಿನ ಗಾಣ ಈಗೀಗ ಹೊರಟಿವೆ ಹುಬ್ಬಿನ ಕಂಪು ಭುಯ್ಯೋ, ಭುಯ್ಯೋ, ಭಂಭರ ಭುಯ್ಯೋ || ಹುಯ್ಯೋ ಹುಯ್ಯೋ, ಹುವ್ವಿನ ಕೋಲ | ಅವಳಿಯ ಕೂಟವ ನಳ್ಳಿಯು ನೋಡೆ ಜವದೊಳು ಬಂದಿತು ...

ಇಲ್ಲವೆನ್ನುವ ಭಾವ ಉಲಿಯದಿರು… ಒಲವೇ, ಇರುವುದಾದರೂ ಪ್ರೇಮ ಎದೆಯ ಒಳಗೆ. ಬೆಳಗು ಬಿಮ್ಮನೆ ಬಂದು ಬೆಳಗುತಿದೆ ಮುಗಿಲು ಕಣ್ಣಂಚಲಿ ಗುನುಗುತಿದೆ ಮಧುರ ಸೆಲೆಯು. ನೀನಿಲ್ಲದಿರೆ ಒಲವೇ ಮನೆಯಂಗಳದ ಹೂ ಕಮರಿ ಹೆಣ್ಣಹೆರಳಿನ ಗಂಟು ಸಡಿಲವಿವುದು. ಬತ...

ಮಾಳಿಗೆ ಮೆಟ್ಟಲಲ್ಲೊಂದು ಬೆಕ್ಕು ಮೇಲೆ ಹೋಗಲೊ ಕೆಳಗೆ ಹೋಗಲೊ ಎಂದು ತಿಳಿಯದೆ ಗಾಢಾಲೋಚನೆಯಲ್ಲಿ ಸಿಕ್ಕು ಬಂದೆನೆಲ್ಲಿಂದ ಹೋಗುವೆನೆಲ್ಲಿಗೆ ಇಲ್ಲಿರುವೆ ಯಾಕೆ-ಒಂದೂ ಗೊತ್ತಿರದೆ ನೊಡುವುದು ಮೇಲೆ ನೋಡುವುದು ಕೆಳಗೆ ಯಾವುದು ನಿಜ ಯಾವುದು ಸುಳ್ಳು ಮೇ...

ಸಂಯುಕ್ತ ಭಾರತದಲ್ಲಿ ಒಂದು ರಾಜ್ಯಕ್ಕೆ ಸುವರ್ಣ ಸಮಯವೆನ್ನುವುದಕ್ಕೇನು ಅರ್ಥ? ಈ ಪ್ರಶ್ನೆಗೆ ಉತ್ತರಿಸುವುದು ತುಂಬ ಸ್ವಾರಸ್ಯಕರ. ಭಾರತ ಬೃಹತ್ ರಾಷ್ಟ್ರ. ೩೫ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನೊಳಗೊಂಡು ದೇಶದ ಒಂದೆ ಸಮನಾದ ಬೆಳವಣಿಗೆಯನ್ನ...

1...8283848586...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...