
ಅಧ್ಯಾಯ – ೬ ನಾನು ಕಪ್ಪಗಿದ್ದೇನೆ, ನನ್ನ ತೆಂಗಿಯರೆಲ್ಲ ಬೆಳ್ಳಗಿದ್ದಾರೆ. ಬೇರೆಯವರು ಇರಲಿ ನನ್ನ ಅಪ್ಪ ಅಮ್ಮನೇ ನನ್ನನ್ನು ತಿರಸ್ಕಾರದಿಂದ ನೋಡುತ್ತಾರೆ. ನಾನು ಉಳಿದವರಿಗಿಂತ ಹೆಚ್ಚು ಕೆಲಸ ಮಾಡಿಕೊಡುತ್ತೇನೆ, ಆಟೋಟಗಳಲ್ಲಿ ಪ್ರೈಜ್‌ಗಳನ್...
ನಮ್ಮ ಕ್ರೀಡಾಪಟುಗಳು ಜಿಂಕೆಯಿಂದ ಓಟದ ಪಾಠ ಕಲಿತುಕೊಳ್ಳಲಿಲ್ಲ. ಮರಿಮೀನುಗಳನ್ನು ಗುರುವೆಂದು ಒಪ್ಪಿಕೊಳ್ಳಲಿಲ್ಲ ಆನಿಯಿಂದ ಭಾರ ಎತ್ತುವ ಕಲೆ ಕರಗತಗೊಳಿಸಿಕೊಳ್ಳಲಿಲ್ಲ. ಹಾಗಾಗಿ ಸಿಯೋಲ್‌ನಲ್ಲಿ ಒಂದೂ ಪದಕ ಸಿಗಲಿಲ್ಲ. ಸ್ಯೂಲ್ ಪದ್ಯಗಳು – ...
೧ ಜಾಣ್ಮೆಯಿಂದ ಜೀಕುತ್ತಿದೆ ನಾಗರೀಕತೆ ಕಲ್ಯಾಣದ ಪರಿಕಲ್ಪನೆ ಶಾಂತಿ ಸೌಹಾರ್ದತೆ, ಕಾಯಿದೆ ಕಾನೂನು ಮಡಿಲಲ್ಲಿ ತುಂಬಿಕೊಳ್ಳುವಂತೆ ದುರ್ಯೋಧನರೇ ರಾಜ್ಯವಾಳುತ್ತಿದ್ದಾರೆ. ೨ ಬಗೆ ಬಗೆಯ ಬಗೆಹರಿಯದ ದ್ವಂದ್ವ. ಅಲ್ಲೊಬ್ಬ ಲಲನೆ ಲಂಟಾನಾ ಮುಸಿ ಮುಸಿ ನ...
ಊಟವಾಗಿ ಕುಳಿತಿದ್ದೆ ಹೊರಜಗಲಿಯಲ್ಲಿ ಇಳಿಮಧ್ಯಾಹ್ನ ಪಡುಗಡಲ ಬೀಸುಗಾಳಿಗೆ ಬೇಕೊ ಬೇಡವೊ ಎಂದು ಬರುವಂಥ ತೂಕಡಿಕೆ. ಆಗ ಕಂಡುದು ಅಂಗಳದಲ್ಲಿ ವಲಸೆಯೆದ್ದಂತಿದ್ದ ಇರುವೆಗಳ ಸಾಲೊಂದು ಒಂದು ನೆಲೆಯಿಂದ ಇನ್ನೊಂದು ನೆಲೆಗೆ ಧಾವಿಸುತಿದ್ದುವು ಅವು ತ್ವರಿತ...















