ಪ್ರತಿ ಸಂಜೆ ತಲೆಯ ಮೇಲೆ ಹಾಯ್ದು ಹೋಗುವ ರೆಕ್ಕೆಗಳ ತಂಪಿನಲಿ ನಿನ್ನ ಪ್ರೀತಿ ತೇಲಿ ಯಾವುದೋ ಪರಿಮಳ ಹೊತ್ತ ಸೂರ್‍ಯ ಮುಳುಗುತ್ತಾನೆ ಆತ್ಮದ ಬೇರುಗಳಲ್ಲಿ ಶಬ್ದಗಳು ಇಳಿಯುತ್ತವೆ. ನಕ್ಷತ್ರ ತುಂಬಿದ ನೀಲಿಯಲ್ಲಿ ಮಹಾ ಮೌನ ಅಗಾಧವಾಗಿ ಕೈ ಬೆರಳುಗಳಿಗೆ...

ಸಾಫ್ಟ್‌ವೇರ್ ವಾತಾವರಣದ ಮೂಲಕ ನೆರವಾಗುವ ಸಣ್ಣ ಉಪಗ್ರಹಗಳನ್ನು ಅಮೇರಿಕಾದ ಕ್ಯಾಲಿಫೋರ್ನಿಯಾದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಉಡಾಯಿಸಿದೆ. ಹೀಗಾಗಿ ಕಂಪ್ಯೂಟರ್ ಕ್ಷೇತ್ರಕ್ಕೆ ಹೊಸತನ ನಿರ್ಮಿಸಿದೆಂದು ವಿಜ್ಞಾನಿಗಳು ಹೇಳುತ್ತಾರೆ. ಈ ಸಣ್ಣ ಉಪಗ್...

ಕಾಶ್ಮೀರದ ಸೇವು ಕನ್ಯಾಕುಮಾರಿಯ ಮಾವು ನಮ್ಮೂರಿನ ಅಂಜೂರ ಹೊರ ದೇಶದ ಕರ್‍ಜೂರ ಎಲ್ಲದರಲ್ಲು ಎಂಥ ರುಚಿ ಇವು ಮಣ್ಣು ಹಡೆದ ಮಕ್ಕಳು ಹೀಗೆ ಇರಬೇಕಲ್ಲವೆ ನಾವು ನಮ್ಮ ನಮ್ಮ ಮಕ್ಕಳು *****...

ಮುಖ್ಯ ರಸ್ತೆಯಿಂದ ಐದು ಕಿ.ಮೀ. ದೂರವಿದ್ದ ಕತ್ತಲ ಹಳ್ಳಿಗೆ ಬಸ್ ಇರಲಿಲ್ಲ. ಮುಖ್ಯರಸ್ತೆಯಲ್ಲಿಳಿದು ‘ಕತ್ತಲ ಹಳ್ಳಿಗೆ ದಾರಿ’ ಎಂದು ಸೂಚಿಸುವ ನಾಮಫಲಕದ ಜಾಡು ಹಿಡಿದು ನಡೆಯಬೇಕು. ಎತ್ತಿನಗಾಡಿಗಳು ಹರಿದಾಡಿ ಇತ್ತ ಗಾಡಿಗಳಿಗೂ ತ್ರಾಸ ನಡೆವ ಹಳ್ಳಿ...

ನೀನು ನಿಂತ ನೆಲವನ್ನು ನಂದನವನವೆಂದೂ ಕೂತ ಬಂಡೆಯನ್ನು ಐರಾವತವೆಂದೂ ನಡೆದಾಡಿದ ಭಂಗಿ ನಟರಾಜನದೆಂದೂ ಒಪ್ಪಿಕೊಳ್ಳಲು ನನ್ನಿಂದ ಆಗೊಲ್ಲ. ನೀನು ಮೋಜಿಗಾಗಿ ನದಿಯನ್ನು ಈಜಿದ್ದನ್ನು ಸಮುದ್ರ ದಾಟಿದಷ್ಟು ಸೋಜಿಗದಿಂದ ನೋಡಲು ನನ್ನಿಂದ ಆಗೊಲ್ಲ. ನೀನು ಮ...

ಚಂದಿರನು ನಡುಗಗನ ವೊಂದಿರಲು ಮೌಕ್ತಿಕದ ಅಂದಣವದೆತ್ತಿರಲು ಅಂದವೆನೆ ಪರರೆಲ್ಲ ಹಿಂದಣಾ ದಿನಕಿಂತ ಸಂಧಿಸಿದ ಈ ರಜನಿ ಭಾರತದಿ ಬಂತು ಹೊಳಲು ಚಂದಿರನು ತಂಬೆಳಕ ನಗುವಿಡಲು ಅಪಹಾಸ ದಂದಣವನೆತ್ತಿರಲು ಲಗುಬಿಗಿಯ ಪರರಾಳು ಮಂದಿಗಳು ತಿಳಿದೇಳಲಗೊ! ಯೋಗಿ ಕರ...

ಅಲ್ಲಿ ಮಲ್ಲಿಗೆಯ ಮುಗುಳುನಗೆ ಮುಗ್ಧತೆಯ ನೋಟ ಕಣ್ಣುಗಳಲ್ಲಿ ಸಂಜೆಯ ರಾಗರತಿ ತುಟಿಯಂಚಿನಲಿ ಮಾಯವಾಗದ ಲಾಸ್ಯ-ಪರಿಭಾಷೆ ಬೇಕಿಲ್ಲ ಯೌವನದ ಕೋಟೆ ಆಳುತಿಹಳು ತರುಣಿ, ಮತ್ತವಳು ಮುಗುದೆ ಭಾವಲಯದ ಹಯವೇರಿ ಹದವರಿತು ನಡೆದಿಹಳು ಅಹಮಿಕೆಯು ಎನಿತಿಲ್ಲ ಕುಸು...

1...8687888990...110

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...