ಮೂರ್ಛೆ ಬಂದಿತ್ತು! ಮೂರ್ಛೆ ಬಂದಿತ್ತು! ಕಾಂಪೋಂಡು ಬಂಗ್ಲಿ ಕಂಕಮ್ಮಂಗೆ ಮೂರ್ಛೆ ಬಂದಿತ್ತು ಮದಿವೊ ಏನೋ ಆಗುತಿತ್ತಂತೆ ಚಪ್ಪರ ಕಂಬ ವರಗಿದ್ದರಂತೆ ಮದವಣಗನ್ನೇ ನೋಡುತಿದ್ದರಂತೆ ಯಾಕೋ ಏನೋ ಬಂದವರಂತೆ ಯಾರೋ ಏನೋ ಉಸಿರಿದರಂತೆ ಕೂತಿದ್ದ ಹಾಗೇ ಕನಕಂನ...

ವಿರಳವಾಗಿಹರು ಇಂದು ಒಪ್ಪತ್ತು ಕೆಲಸಕ್ಕೂ ಆಳು ಗದ್ದೆಯಲಿ ಕಳೆ ಬೆಳೆದು ಬೆಳೆಯಂತೂ ಹಾಳು. ದುಂಬಾಲು ಬಿದ್ದರೂ ದರಕಾರೇ ಇಲ್ಲ: ಉದ್ಯೋಗ ಖಾತರಿಯ ಯೋಜನೆಯೇ ಬೆಲ್ಲ. ಕೆಲಸ ಮಾಡದಿರೂ ಬರಿಯ ಹೆಸರ ದಾಖಲೆ ಫೈಲು ಶುಕ್ರ, ಸೋಮ ಜೊತೆಗೆ ಮಾದನಿಗೂ ಡೌಲು. ಜೇ...

ವ್ಯಾಸರ ಪರಂಪರಾಗತ ಕಾಮುಕನಲ್ಲ ಈ ಕೈಲಾಸಂ ವಿರಚಿತ ಕೀಚಕ ನಾಟ್ಯ ಕೋವಿದನೀತ ಪ್ರೇಮವೆಂಬ ವಿದ್ಯು- ದ್ದೀಪದಲಿ ಹೊಳೆವನು ಚಕಚಕ ಯಾವ ಸ್ತ್ರೀ ರತ್ನವನು ಪ್ರೀತಿಸಿದನೋ ಅವಳಿಂದಲೇ ಆಗಲವಮಾನ ತನ್ನ ಸಾವನು ತಾನೇ ಬಯಸಿದವನು ಹಳಿವನೇನು ಬಲಭೀಮನ? ತೊಡಲು ಬೇ...

ಮನಸ್ಸು ಬಂದತ್ತ ಸ್ವೇಚ್ಛಾಚಾರಿಯಾಗಿ ಅಲೆಯುವಷ್ಟು ಸ್ಥಿತಿವಂತನೂ ನಾನಲ್ಲ. ‘ಪ್ರಯಾಣಕ್ಕಾಗಿ ಪ್ರಯಾಣ’ ಎನ್ನುವ ಷೋಕಿಲಾಲನೂ ನಾನಲ್ಲ. ಇಲ್ಲಿಯವರೆಗೆ ನಾನು ಸಂದರ್ಶಿಸಿದ ಸ್ಥಳಗಳಾಗಲಿ, ಸುತ್ತುವರಿದು ಅಲೆದಾಡಿದ ನಾಡುಗಳಾಗಲಿ ಕಡಿಮೆಯೆಂದೇ ಹೇಳಬೇಕು....

ಹಾಸಿಗೆಯ ಮೇಲಿನ ಮೆತ್ತನೆ ದಿಂಬಿನ ಹಾಗೆ, ಗರ್ಭಿಣಿ ತಾಯಿಯ ಹೊಟ್ಟೆಯ ಹಾಗೆ, ನೆಲ ಅಲ್ಲಿ ಉಬ್ಬಿ ಕೊಂಡಿತ್ತು. ಅಷ್ಟು ಇಲ್ಲಷ್ಟು, ಮನೆಯಲ್ಲಿ ಮತ್ತು ಮಲಗುವ ಮನೆಯಲ್ಲಿ ಅಲಂಕಾರಕ್ಕೆ ಇಡುವ ಹಾಗೆ, ಯಾರೂ ಕೀಳದ ಕೆಂಪು ಕೆಂಪು, ಬಣ್ಣ ಬಣ್ಣ ಹೂವಿನ ಗಿಡ...

ಹಕ್ಕಿಯಾಗೈ ಚುಕ್ಕಿಯಾಗೈ ಹಾರು ಮುಗಿಲಿನ ತೋಟಕೆ || ಜೇನುತುಪ್ಪಾ ಜಾರಿ ಸುರಿದಿದೆ ಚಾಚು ತಮ್ಮಾ ನಾಲಿಗೆ ವಾಣಿ ವೃಕ್ಷದಿ ಗಾನ ಸುರಿದಿದೆ ಬಿಚ್ಚು ತಮ್ಮಾ ಹಾಲಿಗೆ ಹರನೆ ಬಂದನು ಬಂದೆನೆಂದನು ಪಕ್ಷಿ ಕಂಠದಿ ನಕ್ಕನು ರಾಜಯೋಗಿಯ ತೇಜಪುಂಜದ ಮಿಂಚು ಗೊಂ...

ಹೆತ್ತವರು ಗೊತ್ತಿದ್ದೆ ಹೆಸರಿಟ್ಟರೆಂಬ ಥರ ಅಚ್ಚರಿಗೊಳಿಸುವಂತೆ ಬೆಳೆದ ಹಿರಿವ್ಯಕ್ತಿತ್ವ ಕನ್ನಡದ ಕೋಟೆ ಕೊತ್ತಳ ಫೌಜು ನೆಲಜಲವ ಹೋರಾಡಿ ಕಾಯ್ದುಕೊಳ್ಳುವ ಧೀರ ದೃಢಸತ್ವ ನಾಯಕರು ನಿಜವಾಗಿ ನಾಯಕರೆ ; ಗುರಿ, ನಿಟ್ಟು ವ್ಯೂಹರಚನೆಯ ಗುಟ್ಟು ಪರಿಪೂರ್...

ಸುಗ್ಗಿ ಕಾಲ ಬಂದೈತೆ ಹಿಗ್ಗನ್ನು ತಂದು ಕೊಟ್ಟೈತೆ ಸಂಕ್ರಾಂತಿ ಮೇಳ ಹಿಂಗೊಂದು ತಾಳ ಹೆಜ್ಜೆಯ ಗೆಜ್ಜೆಗೆ ಕಟ್ಟೈತೆ || ತಂದಾನಿ ತಾನೊ ತಾನಿ ತಂದಾನೋಽಽಽಽ ಮಲ್ಲಯ್ಯನ ನೆನೆದು ಸೋನೆ ಮುತ್ತಲ್ಲಿ ಮುತೈದೆ ಕುಂತು ರಾಶಿ ರಾಶಿ ರಾಗೀಯ ಬೀಸೈತೆ ರಾಗ ತಂದು...

‘ಕತೆಯನ್ನು ನಂಬು. ಕತೆಗಾರನನ್ನಲ್ಲ’ (Trust the tale, not the teller) ಎಂದು ವಿಮರ್ಶಕರು ಆಗಿಂದಾಗ್ಗೆ ಉದ್ಧರಿಸುವ ಇಂಗ್ಲಿಷ್ ಕಾದಂಬರಿಕಾರ ಡಿ. ಎಚ್. ಲಾರೆನ್ಸ್‍ನ ಮಾತಿನ ಅರ್ಥವಾದರೂ ಏನು? ಇದು ಎರಡು ರೀತಿಯ ಸಂದಿಗ್ಧತೆಗಳಿಗೆ ಎಡೆಮಾಡುತ್...

1...9192939495...110

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...