ಇಬ್ಬನಿ ಹನಿ ಹನಿ ಸುರಿದು ಹಾಸಿದ ತಂಪಿನ ಹೊತ್ತು ನಿನ್ನ ಕಣ್ಗಳು ನನ್ನ ದಿಟ್ಟಿಸುತ್ತಿದ್ದವು ಎಲ್ಲಾ ನೀರಸಗಳ ಸರಿಸಿ ಸೂರ್ಯ ನಮ್ಮಿಬ್ಬರನು ತಬ್ಬಲು ಏರಿಬಂದ ಹಕ್ಕಿ ಹಾರಿಹೋದ ತೇಲು ಬೆಳಗು ಎದೆಯ ನದಿಯಲಿ ರಂಜಕದಲೆಗಳು. ಪುಟ್ಟ ಇರುವೆ ಗೂಡ ಸರಿಸಿ ಚ...

ನೀವು ನೂರು ವರ್‍ಷ ಬಾಳಬೇಕೆನ್ನುವಿರಾ? ಹಾಘಾದರೆ, ನೂರು ವರ್‍ಷ ಬಾಳಬೇಕೆನುವವರಿಗೆ ನೂರು ವರ್‍ಷ ಬಾಳಿದ ಡಾ || ಎಂ ವಿಶ್ವೇಶ್ವರಯ್ಯ (೧೫-೦೯-೧೮೬೦-೧೯೬೦) ರವರ ಕೆಲ ಸಲಹೆಗಳಿವೆ. ಅವು: ೧) ನಿಮ್ಮ ಮನಸಾಕ್ಷಿಯನ್ನು ಪೀಡಿಸಿ ಕ್ಷಯಿಸುವಂಥ ಕೆಲಸಗಳನ್...

ಕಂಬನಿಯಲ್ಲಿಯೇ ಕಡಲು ನಿರ್‍ಮಿಸಿಕೊಳ್ಳುತ್ತಿದ್ದ ಅವಳು ಸ್ತ್ರೀವಾದಿಗಳ ಭಾಷಣ ಕೇಳಿ ಪುರುಷ ದ್ವೇಷಿಯಾಗಿ ಈಗ ಭೋರ್‍ಗರೆಯುತ್ತಿದ್ದಾಳೆ. *****...

ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು, ಪಕ್ಕದಲ್ಲೇ ಮೌಲವಿ ಸಾಹೇಬರು ಕುಳಿತಿದ್ದರು. ಗಂಡು, ...

ಎಷ್ಟೋ ವರ್ಷಗಳಿಂದ ಧ್ಯಾನದೊಳಗೆ ಲೀನವಾದಂತಿತ್ತು ಬೆಟ್ಟ. ನಾನು ಕುತೂಹಲದಿಂದ ಹತ್ತಿಹೋದೆ, ತುತ್ತ- ತುದಿಗೇರಿದಾಗ ಮೈ-ಮನ ಹಗುರಾದಂತೆ ಅನಿಸಿತು; ನೋವುಗಳು ತಂತಾನೆ ಕಳಚಿಕೊಂಡವು ದುಃಖ ಹೆಬ್ಬಂಡೆಯಾಗಿ ಉರುಳಿಹೋಯಿತು. ಉಲ್ಲಾಸದ ನಗೆ ನಕ್ಕು ಹೂವು-ಹ...

ತಿರುಗಿದೆನು ಕರುನಾಡ ವರೆಯಿಡುತ ಪೂರವಕೆ ಉರುಭಯಂಕರವಾಯ್ತು ನಡುಗಿತೆದೆಯುಡುಗಿ ಬಲ ಪಡುವಲಿನ ಹೊಡೆತದಲಿ ವಡಲೊಡೆದು ಬೇರೆನಿಸಿ || ಸಡಲಿರಲು ಪ್ರೇಮಬಂಧ || ಮರುಗಿದೆನು ಹಂಪೆಯಲಿ ಸೊರಗಿದೆನು ಸುಯಿಲಿಡುತ ಅರಿಯಿರಿದ ರೂಪಗಳ ತಡವರಿಸಿ ತಬ್ಬಿದೆನು ಮೃಡ...

1234...10

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....