
ಮತ್ತೆ ಬೆಳಗಾಗಿದೆ ಬೆಳಕಿನ ಸಮುದ್ರದಲ್ಲಿ ಜಗತ್ತು ಮುಖ ತೊಳೆದುಕೊಳ್ಳುತ್ತಿದೆ. ಸೂರ್ಯ ಮೈಮುರಿಯುತ್ತಿದ್ದಾನೆ. ಪೇಪರು ಕೊಡುವ ಪುಟ್ಟ ಹುಡುಗನಿಗೆ ಕರೆಗಂಟೆ ಎಟುಕುತ್ತಿಲ್ಲ ಹಾಲು ಕೊಡುವ ಮುದುಕ ಸಾವಿನ ಸುಖದಲಿ ಮೈಮರೆತಿರುವ ಹೆಂಗಸರನ್ನು ಬದುಕಿನ ...
ಕನ್ನಡ ವಿಶ್ವವಿದ್ಯಾಲಯದ ೧೭ನೇ ನುಡಿಹಬ್ಬದಲ್ಲಿ ಪ್ರತಿಷ್ಠಿತ ನಾಡೋಜ ಪದವಿ, ಡಿ.ಲಿಟ್., ಪಿಎಚ್.ಡಿ., ಎಂ.ಫಿಲ್. ಪದವಿಗಳನ್ನು ನೀಡಿ ನುಡಿಹಬ್ಬವನ್ನು ಅರ್ಥಪೂರ್ಣವಾಗಿಸಲು ಬಂದಿರುವ ಕರ್ನಾಟಕ ರಾಜ್ಯದ ರಾಜ್ಯಪಾಲರೂ ಕನ್ನಡ ವಿಶ್ವವಿದ್ಯಾಲಯದ ಕುಲಾಧ...
ನಲ್ಮೆಯ ಗೂಡು ನಾದಮಯ ನಲ್ಲನಾ ನುಡಿಯೂ ಪ್ರೇಮಮಯ ಸಂಚರೀಪ ವಾಂಛೆಗೆ ಅಳುಕುವುದು ಮೈ ಮನ, ಎನ್ನೋಲವು ಆ ಒಲವ ಬೇಡುವುದು ಅನುದಿನ. ಈ ಹೊತ್ತು ಅವನಿರದೆ ತಿಂಗಳನು ಬಂದಿರಲು, ಹುಣ್ಣಿಮೆಯು ಹಗೆಯಾಗಿ ಕೊಲ್ಲುತಿರಲು ಹೇಗೋ ಏನೋ ಹಾಗೆ ಹಂಬಲಿಕೆ ಕನವರಿಕೆ ಅ...
ತಿರುವನಂತಪುರ ೬೬. ಸಾಂಡಿನಿಸ್ಟಾ ಚಳುವಳಿಯ ಬಗ್ಗೆ ಮಾತಾಡುತ್ತ ನಡೆದಿದ್ದವು. ಅವಳು ಸೀರೆಯನ್ನು ಮೊಣಕಾಲತನಕ ಎತ್ತಿಹಿಡಿದಿದ್ದಳು. ಅಕ್ಕಪಕ್ಕದ ಆಂಗಡಿಬೆಳಕಲ್ಲಿ ಇಬ್ಬರೂ ಧಾರಾಳ ತೊಯ್ದಿದ್ದೆವು. ಇಷ್ಟು ವರ್ಷಗಳ ನಂತರ ನನಗೀಗ ಏಕೆ ಈ ನೆನಪು ಇಷ್ಟು ...
ಇದೊಂದು ರೀತಿಯ ನೆನಪಿನ ಬುತ್ತಿಯನ್ನು ಉಣಬಡಿಸುವ ಪ್ರಯತ್ನ ನನ್ನದು. ಇದರಲ್ಲಿ ಖುಷಿ, ಮಜಾ ಮತ್ತು ತಿಳಿದುಕೊಳ್ಳುವಂತದ್ದು ಏನಾದರೂ ಇದ್ದರೆ, ಓದ್ರಿ, ನಾನು ೫ ನೇ ಕ್ಲಾಸ್‌ನಲ್ಲಿದ್ದಾಗ ನಮ್ಮಮ್ಮನ ತವರ್‍ಮನೆ ಕೆ.ಬೂದಿಹಾಳದಲ್ಲಿ ಓದುತ್ತಿದ್ದೆ. ಶಾ...
ಬಾರೊ ಬಾರೊ ಮುಗಿಲಿನ ಗೆಳೆಯಾ ಮಿಠಾಯಿ ಕೊಡುವೆನು ಮಳೆಯಣ್ಣಾ || ಅಗಲದ ಮುಗಿಲಲಿ ಹಗಲಿನ ಹೆಗಲಲಿ ಹಲಿಗೆಯ ಬಾರಿಸಿ ಬಾರಣ್ಣಾ ಸುಣ್ಣಾ ಬಣ್ಣಾ ಹಣ್ಣಾ ಕೊಡುವೆನು ಕಳ್ಳೇ ಮಳ್ಳೇ ಕುಣಿಯಣ್ಣಾ ನೆಲ ನೆಲ ಕಾಯಿತು ಕುಲಿಮೆಯು ಸಿಡಿಯಿತು ಬೆಂಕಿ ಬಿತ್ತೋ ಮಳೆ...
ಮೊರೆವ ನದಿ, ಅತ್ತಿತ್ತ ಹೆಬ್ಬಂಡೆರಾಶಿ ಎಂದೂ ಮುಗಿಯದ ಘರ್ಷಣೆ; ಹೊಗೆಯಂತೆ ಮೇಲೆ ನೀರ ಕಣಗಳ ಸಂತೆ ಕಾಮನ ಬಿಲ್ಲಿನ ಘೋಷಣೆ. ಪ್ರಜ್ಞೆ – ಪರಿಸರ ಯಂತ್ರ ಸ್ಥಿತಿ ಚಲನೆಗಳ ನಡುವೆ ಮೂಡಿ ಮೇಲೇಳುತಿದೆ ಅರ್ಥಕ್ಕೊಗ್ಗದ ಶಬ್ದ ಪವಣಿಸುವ ತಂತ್ರ. ಕವ...















