೮೮, ಫೆಭ್ರವರಿ ೩

ಕಾನ್ಪುರದ ಎಲ್ಲ ಬೀದಿಗಳಲ್ಲಿ ಎಲ್ಲ ಮೆನಗಳಲ್ಲಿ ಮನೆಯ ಮಾಳಿಗೆಯಲ್ಲಿ ಮೂರು ಹೆಣಗಳು ತೂಗಿದವು ನಿಶ್ಚಿಂತೆಯಲ್ಲಿ. ಗುಲಾಬಿಯಷ್ಟೇ ಮೃದು ಮನಸಿನ ಜೀವಿಗಳು ಸಾವಿನಲ್ಲೂ ನೋವಿನ ಮುಖವನ್ನೇ ಹೊತ್ತಿದ್ದವು. ಮದುವೆಯ ಮಾರುಕಟ್ಟೆಯಲ್ಲಿ ಬಿಕರಿಯಾಗದ ಜೀವಗಳು ಕುಲ, ಗೋತ್ರ,...

ಕಿಡಿ

ಕಿಡಿಯೊಂದನಡಗಿಸೆ ನುಡಿಬಲೆ ಹೂಡಿ ಗುಡುಗಾಡಿ ಜಗವೆಲ್ಲ ಸುತ್ತಿತು ಹಾಡು ಸಿಡಿಯುತ ನುಡಿಗಳು ಸುಳಿರಾಗವುಗುಳೆ ಒಡಲುರಿಯೆಂದಿತು ಧರಣಿಯು ಹೊರಳಿ ಚಿಗಿಯಿತಿದಾಶೆಯ ಕಿಚ್ಚಿದು ಕಿಚ್ಚು ಚಿಗಿಯಿತು ಕವಿಮನದಾಶೆಯ ಕಿಚ್ಚು ಇನ್ನೊಂದು ಕಿಡಿಯಿಟ್ಟೆ ರೇಖೆ ಬಣ್ಣದಲಿ ಮುನ್ನದ ಮೋಹಿಸಿ...

ಪದಗಳೊಂದಿಗೆ ನಾನು

ಪದಗಳೆಂದರೆ ನನಗೆ ಅಚ್ಚುಮೆಚ್ಚು ದಿನಂಪ್ರತಿಯ ಅಭ್ಯಾಸವೂ ಪದಗಳ ಹೊಸೆಯುವುದರಲ್ಲಿ, ಮಸೆಯುವುದರಲ್ಲಿ: ಆದರೆ ಆ ಪದಗಳಿಗೆ ಶಬ್ದಕೋಶದಿ ಅರ್ಥಗಳ ಹುಡುಕಿ ಸೋತಿದ್ದೇನೆ. ಹೊಸ ಹಾಡಿಗೆ ಕುಣಿದಾಡುವ ನವಿಲುಗಳ ದಾರಿ ಕಾಯುತ್ತ, ನಾನೇ ನವಿಲಾಗಬಯಸುತ್ತೇನೆ. ಮತ್ತೆ ಕುಕಿಲದ...