Day: February 28, 2020

ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
Latest posts by ತಿರುಮಲೇಶ್ ಕೆ ವಿ (see all)

ವ್ಯಾಸರ ಪರಂಪರಾಗತ ಕಾಮುಕನಲ್ಲ ಈ ಕೈಲಾಸಂ ವಿರಚಿತ ಕೀಚಕ ನಾಟ್ಯ ಕೋವಿದನೀತ ಪ್ರೇಮವೆಂಬ ವಿದ್ಯು- ದ್ದೀಪದಲಿ ಹೊಳೆವನು ಚಕಚಕ ಯಾವ ಸ್ತ್ರೀ ರತ್ನವನು ಪ್ರೀತಿಸಿದನೋ ಅವಳಿಂದಲೇ ಆಗಲವಮಾನ

Read More

ಮನಸ್ಸು ಬಂದತ್ತ ಸ್ವೇಚ್ಛಾಚಾರಿಯಾಗಿ ಅಲೆಯುವಷ್ಟು ಸ್ಥಿತಿವಂತನೂ ನಾನಲ್ಲ. ‘ಪ್ರಯಾಣಕ್ಕಾಗಿ ಪ್ರಯಾಣ’ ಎನ್ನುವ ಷೋಕಿಲಾಲನೂ ನಾನಲ್ಲ. ಇಲ್ಲಿಯವರೆಗೆ ನಾನು ಸಂದರ್ಶಿಸಿದ ಸ್ಥಳಗಳಾಗಲಿ, ಸುತ್ತುವರಿದು ಅಲೆದಾಡಿದ ನಾಡುಗಳಾಗಲಿ ಕಡಿಮೆಯೆಂದೇ ಹೇಳಬೇಕು.

Read More
Latest posts by ನಾಗಭೂಷಣಸ್ವಾಮಿ ಓ ಎಲ್ (see all)

ಹಾಸಿಗೆಯ ಮೇಲಿನ ಮೆತ್ತನೆ ದಿಂಬಿನ ಹಾಗೆ, ಗರ್ಭಿಣಿ ತಾಯಿಯ ಹೊಟ್ಟೆಯ ಹಾಗೆ, ನೆಲ ಅಲ್ಲಿ ಉಬ್ಬಿ ಕೊಂಡಿತ್ತು. ಅಷ್ಟು ಇಲ್ಲಷ್ಟು, ಮನೆಯಲ್ಲಿ ಮತ್ತು ಮಲಗುವ ಮನೆಯಲ್ಲಿ ಅಲಂಕಾರಕ್ಕೆ

Read More