
ಟಗರನು ಕೂಡಲು ಗೂಳಿಯು ಬಂದು ಚಿಗುರಿದ ಬೇವಿಗೆ ಬೆಲ್ಲವು ಸಂದು ಸಾಗಿತು ಕರಗವು ಕಬ್ಬಿನ ಗಾಣ ಈಗೀಗ ಹೊರಟಿವೆ ಹುಬ್ಬಿನ ಕಂಪು ಭುಯ್ಯೋ, ಭುಯ್ಯೋ, ಭಂಭರ ಭುಯ್ಯೋ || ಹುಯ್ಯೋ ಹುಯ್ಯೋ, ಹುವ್ವಿನ ಕೋಲ | ಅವಳಿಯ ಕೂಟವ ನಳ್ಳಿಯು ನೋಡೆ ಜವದೊಳು ಬಂದಿತು ...
ಮಾಳಿಗೆ ಮೆಟ್ಟಲಲ್ಲೊಂದು ಬೆಕ್ಕು ಮೇಲೆ ಹೋಗಲೊ ಕೆಳಗೆ ಹೋಗಲೊ ಎಂದು ತಿಳಿಯದೆ ಗಾಢಾಲೋಚನೆಯಲ್ಲಿ ಸಿಕ್ಕು ಬಂದೆನೆಲ್ಲಿಂದ ಹೋಗುವೆನೆಲ್ಲಿಗೆ ಇಲ್ಲಿರುವೆ ಯಾಕೆ-ಒಂದೂ ಗೊತ್ತಿರದೆ ನೊಡುವುದು ಮೇಲೆ ನೋಡುವುದು ಕೆಳಗೆ ಯಾವುದು ನಿಜ ಯಾವುದು ಸುಳ್ಳು ಮೇ...
ಸಂಯುಕ್ತ ಭಾರತದಲ್ಲಿ ಒಂದು ರಾಜ್ಯಕ್ಕೆ ಸುವರ್ಣ ಸಮಯವೆನ್ನುವುದಕ್ಕೇನು ಅರ್ಥ? ಈ ಪ್ರಶ್ನೆಗೆ ಉತ್ತರಿಸುವುದು ತುಂಬ ಸ್ವಾರಸ್ಯಕರ. ಭಾರತ ಬೃಹತ್ ರಾಷ್ಟ್ರ. ೩೫ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನೊಳಗೊಂಡು ದೇಶದ ಒಂದೆ ಸಮನಾದ ಬೆಳವಣಿಗೆಯನ್ನ...
ನಾಲೆಯ ಪಕ್ಕದ ನಮ್ಮ ಮನೆಗೆ ಬೆಳಕು ಬೆಟ್ಟ ಇಳಿದು ಬರುತ್ತಿದೆ. ಬೆಟ್ಟದ ಮೇಲಿನ ಗವಿಗಳ ಮೇಲೆ ಬಿಳಿಯ ಮೋಡಗಳು ಡೇರೆ ಹಾಕಿವೆ. ಕಾಗೆಗಳು ಕೋಗಿಲೆಗಳು ಬಿಟ್ಟುಹೋದ ನಿಶ್ಯಬ್ದದಲ್ಲಿ, ಅಸಹಾಯ ಜನಕ್ಕೆ ಯುದ್ಧದ ಭಯದಿಂದ ನಿದ್ದೆ ಬರದಿರುವಾಗ, ತೋಳಗಳು ಊಳಿ...
ಸ್ನೇಹವೆ ಜೀವನ ಪಾವನ ಭಾವನ ಚೇತನ ಕಿರಣ ಆನಂದ ವಿತಾನವು || ಸ್ನೇಹವೆ ಸೆಲೆಯು ಮನದಾ ಅಲೆಯು ಬಲೆಯ ಬೀಸಿದಾ ಅಂಬಿಗನ ಆಹ್ವಾನವು || ಸ್ನೇಹವೆ ಸರಸ ವಿರಸ ವಿರಹ ನೋವಲಿ ಕಾಣುವ ಮಂದಾರ ಸುಮಬಾಣವು || ಸ್ನೇಹವೆ ನೆಲವು ಅಳಿವು ಉಳಿವು ಹಸಿರಾ ಉಸಿರಾಗಿ ಬೆ...
ಬೆಂಗ್ಳೂರಿನ ಡಾಲರ್‍ಸ ಕಾಲನಿಯಲ್ಲಿಯ ನನ್ನ ಅಗದೀ ಪೆಟ್ ಲಂಗೋಟಿ ದೋಸ್ತ “ಹುಬ್ಬಳ್ಳಿ ಸಾವ್ಕಾರ”ನ ಮನೆಗೆ ಹೋದಾಗ ಒಂದು ಬಲಂಡ ಭಾರೀ ವಿಚಿತ್ರ ಕಂಡು ದಂಗುದಕ್ಕಾದೆ. ಏನೆಂದರೆ ಅವರ ಬಿಲ್ಡಿಂಗಿನ ಮೇಲಿನ ಸಾವಿರ ಲೀಟರ ನೀರಿನ ಸಿಂಟ್ಯಾಕ್...















