Day: April 1, 2020

ಮೋಡ ಕವಿದಿದೆ

ಮೋಡ ಕವಿದಿದೆ ಬೆಳ್ಳಿ ಕಿರಣಕೆ ಕವಿದ ಮೋಡವ ಸರಿಸುವರಾರು || ಕರಗಿದೆದೆಯಾ ತೆರೆಯ ಹಾಸುವ ಬೆಳ್ಳಿ ಕಿರಣಕೆ ಏಳು ಬಣ್ಣ ತುಂಬಿ ನೆಲದೆದೆಯಾ ತಂಪಾಗಿರಿಸಿ ವರ್‍ಷನಲ್ಲಿ ಅನಂತವಾಗಿ […]

ಪತ್ರ ೧

ಪ್ರೀತಿಯ ಗೆಳೆಯಾ, ಜೂನ್ ತಿಂಗಳು ಮೊದಲ ತಾರೀಕು. ಏನೋಧಾವಂತ, ಆತಂಕ ಎದೆಯೊಳಗೆ. ಇಂದು ಶಾಲೆಯ ಹೊಸ ಅಂಗಳದಲ್ಲಿ ಪುಟ್ಟ ಪಾದಗಳನ್ನು ಪ್ರಪ್ರಥಮವಾಗಿ ಹೆಜ್ಜೆ ಇಡುವ ಮಗುವಿಗೂ, ಅದರ […]