ಗುರಿ ಮಸ್ಸೂರಿ ಮಹತ್ವಾಕಾಂಕ್ಷೆ ಗರಿ ಕೆದರಿ ಎತ್ತರಕೆ ನಿಂತಿತ್ತು ನೋಡಿದರೆ ಕತ್ತು ನೋಯುತ್ತಿತ್ತು ಕೆಳಗೆ ಸುಣ್ಣದಕಲ್ಲು ಮೇಲೆ ಹುಲ್ಲಿನ ಮಖಮಲ್ಲು ಎರಡು ಜಗತ್ತುಗಳ ನಡುವೆ ಇಷ್ಟು ವ್ಯತ್ಯಾಸವೆ! ರಸ್ತೆಯೋ ಬಹಳ ಕಡಿದು ಜೀವ ಕೈಯಲ್ಲಿ...
ಯಾಕೆ ಓದಬೇಕು? ಶಿಕ್ಷಣವೇ ಶಕ್ತಿ ಎಂಬ ಜನಪ್ರಿಯ ಘೋಷಣೆಯನ್ನು ಶಿಕ್ಷಣವೇ ವಿಶ್ಶಕ್ತಿ ಎಂದು ಬದಲಾಯಿಸಬೇಕು. ಸುಮ್ಮನೆ ನೆನಪು ಮಾಡಿಕೊಳ್ಳಿ. ಕನ್ನಡದ ಯಾವುದಾದರೂ ಗಾದೆ ಓದುವಿಕೆಯನ್ನು ಮೆಚ್ಚಿ ಶಿಫಾರಸು ಮಾಡುವಂಥದಿದೆಯೇ? ಓದಿ ಓದಿ ಮರುಳಾದ... ಓದು...
ಮರೆತು ಹೋಗಬೇಕು ಅಂದುಕೊಳ್ಳುತ್ತೇನೆ-ಆಗಲ್ಲ. ಹೊರಟು ಹೋಗಬೇಕು ಅಂದುಕೊಳ್ಳುತ್ತೇನೆ-ದಾರಿ ಸಿಗಲ್ಲ. ನನ್ನ ಕಾಲಿಗೆ ರೆಕ್ಕೆ ಇಲ್ಲ- ಆದರೆ ತಲೆಯ ತುಂಬ ಬಿಳಿಯ ಕೂದಲಿದೆ. ಸುಮ್ಮನೆ ಕುಳಿತು ಎಲೆ ಉದುರುತ್ತಿರುವುದು ನೋಡುತ್ತೇನೆ, ಇಲ್ಲವೆ ಗೋಪುರ ಹತ್ತಿ ನಿಂತುಕೊಳ್ಳುತ್ತೇನೆ....