Day: April 20, 2020

ಒಡತಿ

ಸಾಲುಗಟ್ಟಿ ಸಾಗಿದ ಇರುವೆಗಳು ಕವಿತೆ ಮೆರವಣಿಗೆ ಹೊರಟವೆ ಶಬ್ದಗಳ ಸೂಕ್ಷ್ಮ ಜೇಡನ ಬರೆಯಲಿ ಸಿಲುಕಿ ಹೊರ ಬರಲಾರದೇ ಒದ್ದಾಡಿವೆ ಸುರಿದ ಮಳೆ ಅಂಗಳದ ಥಂಡಿ ಹರಡಿ ಹಾಸಿದ […]

ಪರಿಸರ ಪ್ರಜ್ಞೆ

ನಮ್ಮ ಸುತ್ತಮುತ್ತಲಿನ ವಾತಾವರಣ ಮತ್ತು ಜೀವಿಗಳ ನಡುವಿನ ಸಂಬಂಧವನ್ನು ‘ಪರಿಸರ’ ಎಂದು ಹೇಳುತ್ತೇವೆ. ಪರಿಸರದಲ್ಲಿ ಗಿಡ-ಮರಗಳು ಪ್ರಾಣಿ-ಪಕ್ಷಿಗಳು, ಬೆಟ್ಟ-ಗುಡ್ಡಗಳು, ನದಿ-ವನಗಳು ಇವೆ. ಪರಿಸರದಲ್ಲಿ ಯಾವುದೇ ಒಂದು ಜೀವಿಯು […]

ಬಾಗಿಲು

೧ ರಾತ್ರಿ ಮಲಗುವವರೆಗೂ ಅಜ್ಜನ ಊರಲ್ಲಿ ಊರಿಗೆ ಊರೇ ತೆರೆದ ಬಾಗಿಲುಗಳ ಸದಾ ಸ್ವಾಗತ, ೨೪ ಗಂಟೆಗಳ ಕಾಲ ಸುಭದ್ರ ಬಾಗಿಲು ಕಾವಲುಗಾರ ಇಲ್ಲಿ ನನ್ನೂರಲ್ಲಿ. ೨ […]