
೧,೮೦೦ ಕಿ.ಮೀ. ಎತ್ತರದಲ್ಲಿ ಸರ್ವಾಂಗ ಸುಂದರವಾದ ಕಲಾಕೃತಿಯಂತೆ ಮನಸ್ಸನ್ನು ಸೆಳಯಬಲ್ಲ ಉಪಗ್ರಹವೊಂದರ ಸಿದ್ಧತೆಯಾಗುತ್ತಿದ್ದು ಇದನ್ನು ಹಾರಿ ಬಿಡಲು ಪ್ರೆಂಚ್ ವಿಜ್ಞಾನಿಗಳು ಸಿದ್ಧತೆ ನಡೆಸಿದ್ದಾರೆ. ವಿಶೇಷವೆಂದರೆ ಇದು ೫೦ ಸಾವಿರ ವರ್ಷಗಳ ನಂತರ ...
ಹೆಂಡತಿ ಕುಳಿತರೆ ನಿಂತರೆ ಮಾತನಾಡಿದರೆ, ನಕ್ಕರೆ ಸಂಶಯಿಸುವ ಗಂಡ ಹೊರಗಡೆಯಲ್ಲಾ ಮುರುಳಿಕೃಷ್ಣ. *****...
ಪೆರಾಜ್ಹೆಟ್ಟಿ ಅವನ ಪಾಡಿಗೆ ಮಜವಾಗಿದ್ದ – ಬಹಳ ಜತನದಿಂದ ಬೆಳೆಸಿಕೊಂಡಿರುವ ತನ್ನ ವಕ್ರವಾದ, ಉದ್ದ ಉಗುರುಗಳನ್ನೇ ಗಮನಿಸುತ್ತ, ಆತ ಅತ್ಯಂತ ಗಂಭೀರವಾಗಿ ಮಾತಾಡುವಾಗ ನಿಮಗೆ ಆಶ್ಚರ್ಯವಾಗುವುದಂತೂ ಗ್ಯಾರಂಟಿ. ನಂತರ ವಿನಾಕಾರಣ, ಇದ್ದಕ್ಕಿದ್...
(ಝೆನ್‌ಗುರು ಚುಅಂಗ್‌ತ್ತು ಹೀಗೆ ಹೇಳುತ್ತಾನೆ: ಕನ್ನಡಿಯನ್ನು ನೋಡಿ – ಅದು ಏನನ್ನೂ ಸ್ವೀಕರಿಸುವುದಿಲ್ಲ. ಏನನ್ನೂ ತಿರಸ್ಕರಿಸುವುದಿಲ್ಲ. ಅದು ಏನಿದ್ದರೂ ಗ್ರಹಿಸುತ್ತದೆ) ಕನ್ನಡಿ ನನ್ನನ್ನು ನೋಡಿತು. ನನ್ನ ಕಣ್ಣಂಚಿನ ನೀರನ್ನೂ ತನ್ನ ತು...
ಬಿಕ್ಕಳು ತಾಯಿ ಶರಧಿಯಾಳದಿ ಮುಖ ಹುಗಿಸಿ ಕಣ್ಣೀರ ಕೋಡಿ ಹಗುರ ಹೊರೆ ಸಾಗರ ಗರ್ಭ ಉಕ್ಕಿ ಸಿಡಿದು ಈಗ ನೀರನೊರೆ ಕೆನೆಕೆನೆಯ ಲಾಲಾರಸವಲ್ಲ, ಅದು ಲಾವಾ ಉಗುಳುತ್ತಿದೆ ಬೆಂಕಿ ಕೆಂಡ. ತಾಯ್ತನದ ಹಿರಿಮೆಯೆ ಹಾಗೆ ತನ್ನ ಇರಿದು, ಮುರಿದು, ಇಂಚು ಇಂಚು ಭಂಗ...
ಅಡಿಗರಿಂದಲು ಕಲಿತೆ ನಾಡಿಗರಿಂದಲು ಕಲಿತೆ ಅಡಿಗಡಿಗೆ ಕಲಿತುದನು ನುಡಿಯಲ್ಲಿ ಮರೆತೆ ರತಿಯ ಬಗ್ಗೆಯು ಬರೆದೆ ಆರತಿಯ ಬಗ್ಗೆಯು ಬರೆದೆ ಮತಿಯ ಪರಿಧಿಗೆ ತೋರಿದಂತೆ ಒರೆದೆ ಹರಿದ ಕಾಗದದ ಚೂರು ಮಹಾಯುದ್ಧಗಳ ಜೋರು ಧರೆಯೊಳಗೆ ಸಕಲವನು ತಿಳಿದವರು ಯಾರು? ಎ...
೧೯೨೨ರಲ್ಲಿ ಪ್ರಕಟವಾದ “ದಿ ವೇಸ್ಟ ಲ್ಯಾಂಡ್” ಎಲಿಯಟ್ಗೆ ಅಪಾರ ಅಂತರಾಷ್ಟ್ರೀಯ ಮಟ್ಟದ ಪ್ರಸಿದ್ಧಿಯನ್ನು ತಂದುಕೊಟ್ಟ ಕೃತಿ. ೫ ವಿಭಾಗಗಳಲ್ಲಿ ವಿಸ್ತೃತವಾದ ಸಂಕೀರ್ಣ ಕವಿತೆ. ಮೊದಲ ಮಹಾಯುದ್ಧದ ಅವಧಿಯಲ್ಲಿನ ಯುದ್ಧದ ಕುರಿತ ಜಿಗುಪ್ಸ...

















