ಒಣ ನದಿಯ ದಂಡೆಯಲಿ ನಡೆದಿರ ನೀವು ಹೀಗೆಷ್ಟು ಸಾವಿರ ವರುಷ? ಹಗಲಿಗೆ ದಹಿಸುವ ಸೂರ್ಯನ ಕಾವು ತಿಂಗಳ ಬೆಳಕಿಗೆ ಆಗಿ ಅನಿಮಿಷ ಸಿಕ್ಕಿದರು ಸಿಗದಂಥ ಪರ್ವತ ಶಿಖರ ಹತ್ತಿ ನಿಂತಾದ ಅದೆಷ್ಟು ಹೊತ್ತು? ನೋಡಬೇಕೆಂದುದನು...
ಪ್ರೀತಿಯ ಗೆಳೆಯಾ, ಮಳೆ ಬಂದಿಲ್ಲ. ಬಾಂಬೆಯಲ್ಲಿ ಭಾರಿ ಮಳೆ ಅಂತೆ. ಘಟ್ಟದ ಮೇಲೆ ಘಟ್ಟದ ಕೆಳಗೆ ಕರಾವಳಿಯಲ್ಲಿ ಭಾರಿಮಳೆ ಅಂತ ಚಿಕ್ಕಿ ಕಾಗದ ಹಾಕಿದ್ದಾಳೆ. ಕಪ್ಪಾದ ಪಡುಕೋಣೆಯಲ್ಲಿ ಭೋರೆಂದು ಸುರಿಯುವ ಮಳೆಯಲ್ಲಿ ಚಿಕ್ಕಿಯರು ಹಲಸಿನ...