ಹಿತ್ತಲಲ್ಲಿ ಅಮ್ಮ
ಬೀಜ ಬಿತ್ತಿದ ಅಮ್ಮನ ಹಿತ್ತಲಲಿ ಹಕ್ಕಿ ಪಕ್ಷಿಗಳ ಇನಿದನಿ ಚಿಮ್ಮಿ ಅರಳಿ ಘಮ್ಮೆಂದು ಸೂಸಿ ನೆಲತುಂಬ ಹರಡಿ ಹಾಸಿದ ಪಾರಿಜಾತ ಹೂರಾಶಿ. ಅಲ್ಲೇ ಬಟ್ಟೆ ಒಗೆಯುವ ಕಲ್ಲಮೇಲೆ ಮೂಡಿವೆ ಅವಳ ಕೈ ಬೆರಳ ಬಳೆಗಳ ಚಿಕ್ಕೀ ನಾದ ರೇಖೆಗಳು ಚಿತ್ತ ಪಟ ಪಾತರಗಿತ್ತಿಗಳ ಹಾರಾಟ ಎದೆಯೊಳಕೆ ಇಳಿದ ರಸಕಾವ್ಯ. ಇಲ್ಲಿಯೇ ಇದ್ದ ತುಳಸಿ ಕಟ್ಟೆಯ ಬಳಿ […]