ಪಿಶಾಚಿ ದೈವಕ್ಕೆ ಹೇಳಿದ್ದು

ಯಾಕೆ ಸೃಷ್ಟಿಸಿದೆ ನನ್ನನೀ ರೀತಿ ಅಲ್ಲಿಗೂ ಸಲ್ಲದೆ ಇಲ್ಲಿಯೂ ನಿಲ್ಲದೆ ಇರುಳಿನೇಕಾಂತದ ನೀರವತೆಯಲ್ಲಿ ನನಗೆ ನಾನೇ ಆಗುವಂತೆ ಭೀತಿ ಬೀಸಿತೆ ಗಾಳಿ? ಆ! ಏನದು ಎದ್ದು ಮರಮರದ ಮೇಲು ಮರಮರವೆಂದು ಹಾರುವುದೆ ಕುಣಿಯುವುದೆ ಕುಪ್ಪಳಿಸುವುದೆ...
ಖಾನಾವಳಿಗಳು

ಖಾನಾವಳಿಗಳು

ಇದೋ ನಿಮಗೆ ಸುಸ್ವಾಗತ. ನೀವು ಈ ಊರಿಗೆ ಹೊಸಬರೇ ಸಾರ್. ನಿಮ್ಮ ಮುಖವೇ ಹೇಳುತ್ತಿದೆ-ನೀವು ಇಲ್ಲಿಯವರಲ್ಲವೆಂದು. ನಿಮ್ಮ ಮೊಗದಲ್ಲಿಯ ವಿಚಿತ್ರ ಕಳೆ ಇಲ್ಲಿಯ ಕಾಣಿಕೆಯಲ್ಲ. ಪ್ರವಾಸದಲ್ಲಿ ಮೊಗ ಬಾಡಿದೆಯಲ್ಲ... ಮುಖಕ್ಕೆಲ್ಲ ಧೂಳು-ಧೂಳು. ಈ ಹೋಲ್ಡಾಲ್...

ಆಸ್ಪತ್ರೆಯಲ್ಲಿ ಹತ್ತೂ ಸಮಸ್ತರು

೧ ಮೊದಲನೆಯವಳು ಟ್ಯೂಬು ಲೈಟಿನಂತ ಸುಪ್ರಕಾಶ ಸಭ್ಯ ನಗೆ ಹೊತ್ತುಬರುತ್ತಾಳೆ. ಸುತ್ತ ಇದ್ದವರತ್ತೆಲ್ಲ ಸರ್‍ವೋಪಯೋಗಿ ಮುಗುಳ್ನಗೆ ಬೀರುತ್ತಾ, ರೋಗಿಗಳ ಎದೆಯಲ್ಲಿ ಆಸೆಯ ಬುಗ್ಗೆ ಚಿಮ್ಮಿಸುತ್ತಾ ದಡ ದಡ ಬರುತ್ತಾಳೆ. ಕಂಡ ತಕ್ಷಣ, ಅವಳ ಸಭ್ಯತೆಯ...