ಅಹಲ್ಯೆ
ಕನಸುಗಳು ಕತ್ತಲಲ್ಲಿ ಕರಗಿ ಹೋಗಿ ಕಣ್ಣು ಮುಚ್ಚಿ ಕುಳಿತಾಗ ಉತ್ತರವಾಗಿ ಮೆಲ್ಲಗೆ ನಿನ್ನ ಹೆಜ್ಜೆಯ ಸಪ್ಪಳಗಳು ಇರುವೆಗಳಂತೆ ಸದ್ದು ಮಾಡದೇ ಮುಚ್ಚಿದ ಬಾಗಿಲುಗಳ ಸಂದಿಯಿಂದ ಹರಿದು ಬಂದಾಗ ಕಣ್ಣುಗಳ ತುದಿಯಿಂದ ಹನಿಗಳು ಜಾರಿ ಬಿದ್ದವು...
Read More