ಅಂತರಾಳ
ಬೇಲಿಯ ಮೇಲಿನ ಬಡಕಲು ಬಳ್ಳಿಗಳು ಬಿರಿದು ಹೂಗಳು ಹಡೆದವು ಸೋರೆ ಕುಂಬಳ ಬೆರಗಾಗಿ ಕೊರಗಿ ಬಾಡಿ ಉದುರಿದವು ಬೀಗಿ ನಗುತ್ತಿದ್ದ ಸಂಪಿಗೆ ದಾಸವಾಳ *****
ಬೇಲಿಯ ಮೇಲಿನ ಬಡಕಲು ಬಳ್ಳಿಗಳು ಬಿರಿದು ಹೂಗಳು ಹಡೆದವು ಸೋರೆ ಕುಂಬಳ ಬೆರಗಾಗಿ ಕೊರಗಿ ಬಾಡಿ ಉದುರಿದವು ಬೀಗಿ ನಗುತ್ತಿದ್ದ ಸಂಪಿಗೆ ದಾಸವಾಳ *****

-೧- ೮-೪-೧೯೨೪ ರಘು, ಇಲ್ಲಿಂದ ಹೊರಟು ಹೋದ ಮೇಲೆ ಕಾಗದಗಳನ್ನೇ ಬರೆಯುತ್ತಿಲ್ಲವೇಕೆ? ನೀನು ಹೋದಂದಿನಿಂದ ನಿನ್ನ ಕಾಗದಗಳಾದರು ನೋಡುತ್ತಿರುವುದೇ ನನಗೆ ಕೆಲಸವಾಗಿದೆ. ನೀನು ಇಲ್ಲಿದ್ದಾಗ ನನ್ನೊಡನೆ ಹೇಳಿದ […]