ಗಿಣಿಗೆ ಪಂಜರದ ಹಂಗು ಯಾಕಿಲ್ಲ?
- ಮಾತನಾಡಿಸಬೇಕು - January 16, 2021
- ಕಾಲು ದಾರಿಯೆ ಸಾಕು… - January 9, 2021
- ಮೋಂಬತ್ತಿ - January 2, 2021
ಅವ್ವ…. ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ ಮುದ್ದು ಮುದ್ದಾಗಿ ಮಾತಾಡಿ ಸೂರ್‍ಯಂಗೂ ಚಂದ್ರಂಗೂ ಮಂಕುಬೂದಿಯನೆರಚಿ ಹೂವು, ಎಲೆ, ಗಂಧ ಗಾಳಿಯ ಗಮನ ಎತ್ತೆತ್ತಲೋ ಸೆಳೆದು ಚಿಕ್ಕೆಯ ಬಳಗಕ್ಕೆ ಮಾಯಕಿನ್ನರಿ ನುಡಿಸಿ ಮೈಮರೆಸಿ ನದಿಯೂ ಬೆಟ್ಟವೂ ಎವೆ ಮುಚ್ಚಿ ಬಿಚ್ಚುವುದರೊಳಗೆ ಕೋಟಿ ಕ್ರಿಮಿ ಕೀಟಗಳ ಕಣ್ಣಿಗೆ ಕಪ್ಪನೆಯ ಮುಸುಕೆಳೆದು ಮುಚ್ಚಿರುವಂತೆಯೆ ಪಂಜರಶಾಲೆಯ ಬಾಗಿಲು, ಭದ್ರ ಬಿಗಿ […]