ಈ ಸಂಜೆ ಕಂತುವ ಸೂರ್‍ಯ ಯಾಕೋ ಮಂಕಾಗಿ ಅವನ ಬಣ್ಣವೆ ಜಿಗುಟಾಗಿ... ಎಲ್ಲವೂ ಸ್ತಬ್ಧವಾಗಿತ್ತು; ಗಾಳಿ ಚಲಿಸುತ್ತಿರಲಿಲ್ಲ; ಹಕ್ಕಿಗಳು ಮಾತ್ರ ಗೂಡಿಗೆ ಮರಳುತ್ತಿದ್ದವು. ಎಲ್ಲ ಧ್ವನಿಗಳು ಪ್ರತಿಧ್ವನಿಗಳಾಗಿ ಒರಲಿ ಉರುಳಾಡಿ ಶಬ್ಧಗಳೇ ಸರಿದು ಹೋಗಿ...
ಭೂಮಿಯ ಮೇಲೆ ಬೀಳುವ ಒಂದು ದಿನದ ಸೌರಶಕ್ತಿ ಸಾವಿರಾರು ವರ್‍ಷಗಳವರೆಗೆ ವಿಶ್ವದಲ್ಲಿರುವ ಎಲ್ಲಾ ಇಂಧನಗಳನ್ನು ದಹಿಸಿ ಪಡೆಯುವ ಶಕ್ತಿಯಷ್ಟು. ಇಂಥ ಪ್ರಚಂಡ ಶಕ್ತಿ ಸದಾ ಉಚಿತವಾಗಿ ನಮಗೆ ಲಭ್ಯವಾಗುತ್ತಿದ್ದರೂ, ಅದನ್ನು ನಮ್ಮ ಆಧುನಿಕ ತಂತ್ರಜ್ಞಾನದಲ್ಲಿ...