ದೀಪವಾಗು ಗೆಳೆಯ
ಬಾಗೆಳೆಯಾ ಅಂಗಳಕೆ ಸಾಲು ದೀಪಗಳ ಬೆಳಗೋಣ ದೀಪಾವಳಿ ಮಾಗಿಯ ರಾತ್ರಿಯಲಿ. ಬಾಗೆಳೆಯಾ ಚಾವಡಿಗೆ ಬಣ್ಣಬಣ್ಣದ ಜರಿಯ ದೀಪದ ಗೂಡು ಕಟ್ಟೋಣ ಮೌನ ದೀಪಗಳ ಕಾಂತಿಯಲಿ ಬಾ ಗೆಳೆಯಾ ಪಡಸಾಲೆಗೆ ಮೆಲ್ಲಗೆ ಹಚ್ಚೋಣ ಸುರುಸುರು ಬತ್ತಿ ನನ್ನ ನಿನ್ನ ಕಣ್ಣೊಳಗಿನ ನೂರು ಕನಸುಗಳ ಬಾನಿನಲಿ ಅರಳಿಸಲು. ಬಾ ಗೆಳೆಯ ಮನೆಗೆ ಸುಮ್ಮನೆ ಸಿಹಿ ಉಂಡು ಸಿಹಿ ಹಂಚೋಣ […]