ಸೂರ್ಯನಲ್ಲಿ ಇನ್ನೊಮ್ಮೆ

ರಾ ಎಂಬುದಾಗಿತ್ತು ನಿನ್ನ ಹೆಸರು ಹಲವು ಕಾಲದ ತನಕ ನೈಲ್ ನದಿಯ ಆಚೀಚೆಗೆ ನೀನೊಬ್ಬನೇ ದೇವರು ಹೊಲಗದ್ದೆ ನಿನ್ನ ದಿನದಿನದ ಉದಯ ಅಸ್ತಮಾನಗಳಲ್ಲಿ ಅಗಿ ಫಲವತ್ತು ತುಂಬಿದ ಕಣಜ ನಿನ್ನ ಅಪಾರ ದಯ ನದಿನೀರು...
ಸತ್ಯಾಗ್ರಹಗಳು

ಸತ್ಯಾಗ್ರಹಗಳು

ಕಿಡಿಕಿಯಿಂದ ಬೆಳಕು ತೂರಿಬಂದಿದೆ; ಬೆಳಗಾಗಿದೆ. ಆದರೆ ಸೂರ್ಯನು ಮೋಡದಲ್ಲಿ ಮರೆಯಾಗಿದ್ದಾನೆ. ಮಳೆಯೂ ಬಾರದು, ಬಿಸಿಲೂ ಬೀಳದು. ಪ್ರಕೃತಿ ಅಳುತ್ತಲೂ ಇಲ್ಲ, ನಗುತ್ತಲೂ ಇಲ್ಲ. ಹಾಸಿಗೆಯ ಮೇಲೆ ಇನ್ನೂ ಬಿದ್ದುಕೊಂಡಿದ್ದ ನಾನು ನಿದ್ದೆಯ ಮಂಪರಿನಲ್ಲಿದ್ದೆ. ಕಣ್ಣು...

ನಿನ್ನಿಷ್ಟ

ದುಡ್ಡಿದ್ದರೆ ಉಂಗುರ ತಗೋ ಇಲ್ಲದಿದ್ದರೆ ತುಟಿಯ ತುದಿಯ ಮುತ್ತುಕೊಡು. ಏನೂ ತೋಚದಿದ್ದರೆ ನನ್ನೊಡನೆ ಬಾ. ಆಮೇಲೆ ಯಾಕೆಬಂದೆನೋ ಅನ್ನಬಾರದು, ಅಷ್ಟೆ. ಬೆಳಗಿನಲ್ಲಿ ಸೌದೆ ಆರಿಸುತ್ತೀ. ನಿನ್ನ ಕೈಯಲ್ಲಿ ಅವು ಹೂಗಳಾಗುತ್ತವೆ. ದಳ ಎತ್ತಿಕೊಳ್ಳುತ್ತಿದ್ದಂತೆ ನಿನ್ನಕೈ...