ವಿಮರ್‍ಶಕ

ಪುಸ್ತಕಗಳನೋದದೇ ಮುನ್ನುಡಿ ಬರೆದ ಪುಟಗಳ ನೋಡಿ ಪತ್ರಿಕೆಗಳಿಗೆ ಬರೆದು ಹೆಸರುಗಳಿಸಿಕೊಳ್ಳಬಹುದು - ಬೇಡವೆಂದರೆ ಒಂದಿಷ್ಟು ಅಣಕಿಸಿ ಕೂಗಾಡಿಕೊಂಡರೂ ಸಾಕು - ಪ್ರಸಿದ್ಧಿಗೆ ಏರಿಬಿಡುತ್ತಾನೆ (ಳೆ). *****
ಓಡಿ ಹೋದವರು

ಓಡಿ ಹೋದವರು

"ನೋಡಯ್ಯ ಡೆಂಬಣ್ಣ ಅಲ್ಲಿ ಕಾಣಿಸುತ್ತಿದೆಯಲ್ಲ ಅದೇ ಸೀರೆ ಹೊಳೆ. ಅದರ ಮುಂದೆ ಕುಂಬಳೆ ಹೊಳೆ ಏನೇನೂ ಅಲ್ಲ. ಕುಂಬಳೆ ಹೊಳೆಯನ್ನು ನಾವು ಸಂಕದ ಮೇಲಿಂದ ದಾಟಿದೆವು. ಆದರೆ ಸೀರೆ ಹೊಳೆಯನ್ನು ಹಾಗೆ ದಾಟಲಾರೆವು. ಒಂದು...

ಕಾಡಿನಲ್ಲಿ….

ಇಲ್ಲಿ ಬಯಸಿದಂತೆ ಬದುಕಬಹುದು ಇಚ್ಛೆಯಂತೆ ಸಾಯಬಹುದು ಸುತ್ತಲೂ ಮರಗಳು ಮರದೊಳಗೆ ಕಿಕ್ಕಿರಿದು ಪರಿಮಳಿಸಿವೆ ಹೂವುಗಳು ಜಿಂಕೆ ಆನೆ ಹುಲಿಗಳು ನೋಡಿಯೂ ನೋಡದಂತೆ ತಮ್ಮ ಪಾಡಿಗೆ ತಾವು ಹೆಜ್ಜೆಗಳನೂರಿ ಸಾಗಿಹವು ಹಕ್ಕಿಗಳು ಆಗಾಗ್ಗೆ ಹಾಡಿ ಗಮನ...
ವಿಜಯ ವಿಲಾಸ – ಚತುರ್ಥ ತರಂಗ

ವಿಜಯ ವಿಲಾಸ – ಚತುರ್ಥ ತರಂಗ

ಇತ್ತಲಾ ವಿಜಯನು ರತ್ನ ಬಾಣದೊಡನೆ ಹಾರಿಹೋದ ಹದ್ದನ್ನು ಹುಡುಕಿಕೊಂಡು ಹೊರಟು, ಅದರ ಮೈಯಿಂದ ತೊಟ್ಟಿಕ್ಕಿದ್ದ ರಕ್ತದ ಗುರುತುಗಳನ್ನು ಅನುಸರಿಸಿ ಅದು ಹೋದ ಮಾರ್ಗವನ್ನು ಹಿಡಿದು ಬಹು ದೂರ ಹೋದನು. ಆದರೂ ಹದ್ದಿನ ನೆಲೆಯು ಮಾತ್ರ...

ಶೂನ್ಯದ ಮೋಹ

ಅದೆಷ್ಟೋ ಸಣ್ಣ ದೊಡ್ಡ ಚಿತ್ರ ವಿಚಿತ್ರ ಆಕಾರದ ಸಂಖ್ಯೆಗಳು ಮುಖಬಲೆಗಳು, ಸ್ಥಾನಬೆಲೆಗಳು ಗೋಜಲಿನ ಗೂಡನ್ನು ಕಂಡಾಗಲೆಲ್ಲಾ ವತರ್‍ತುಲಾಕಾರದ ಭೂಮಿತೂಕದ ಶೂನ್ಯಕ್ಕೆ ಶರಣಾಗುತ್ತದೆ ಮನ. ಅಸ್ಮಿತೆಯ ಹಂಗೇ ಇಲ್ಲದೇ ಮನೆಯಂಗಳದ ಮೂಲೆಯಲ್ಲಿ ಅಡಿಕೆ ಸಿಪ್ಪೆ ಸುಲಿಸುಲಿದು...

ನಾನು ಪ್ರೀತಿಸಿದ ಹುಡುಗಿಯರು

ಅವರೆಲ್ಲಿದ್ದಾರೆ ಈಗ? ಕಾಲ ಕಾಲಕ್ಕೆ ನನ್ನೆದೆಯ ತಿದಿಯೊತ್ತಿ ಜೀವಕ್ಕೆ ಜೀವ ಕೊಡುತಿದ್ದವರು? ಕೆಲವರಿದ್ದರು ಕಾಸರಗೋಡಿನ ಹಳೆಮನೆಗಳಲ್ಲಿ ದೀಪಗಳಂತೆ ಉರಿಯುತ್ತ-ಇನ್ನು ಕೆಲವರು ತಿರುವನಂತಪುರದಲ್ಲಿ, ತೀರ ಕೊನೆಯವಳು ಬಾರ್ಸಿಲೋನಾದ ಯಾವುದೋ ಬೀದಿಯಲ್ಲಿ ಈಗೆಲ್ಲಿಯೆಂದು ಹೇಳುವುದು ಹೇಗೆ-ಒಬೊಬ್ಬರಿಗು ಕೊನೆಯ...
ಪತ್ರ – ೫

ಪತ್ರ – ೫

ಪ್ರೀತಿಯ ಗೆಳೆಯಾ, ಆಶಾಢದ ಜೋರಾದ ಗಾಳಿ, ಮಳೆ ಇಲ್ಲ. ಆದರೆ ರಾಜ್ಯದ ಎಲ್ಲಾ ಡ್ಯಾಮ್ಗಳು ತುಂಬಿ ಹರಿದು ಪಕ್ಕದಲ್ಲಿದ್ದವರನ್ನು ಅಸ್ತವ್ಯಸ್ಥೆ ಮಾಡಿದೆ. ಚಿಕೂನಗುನ್ಯಾದ ಕಪಿ ಮುಷ್ಠಿಯಲ್ಲಿ ಇಡೀ ಊರು ಮುಳಗಿದೆ. ಶಾಲೆಯ ಮಕ್ಕಳ ಹಾಜರಾತಿ...

ಪ್ರಾರ್‍ಥನೆ

ಮನೆಯ ಬಾಗಿಲು ಯಾರೂ ತಟ್ಟುವುದಿಲ್ಲ. ಯಾರೂ ಹೊಡೆಯಲು ಬರುವುದಿಲ್ಲ. ಶಪಿಸುವುದಿಲ್ಲ, ಬಯಸುವುದಿಲ್ಲ, ನನ್ನ ತೋಳಿಗೆ ಒರಗಿ ಅಳುವುದಿಲ್ಲ. ಹೇಳಬಾರದ ಮಾತು ಹೇಳಿದರೂ ಕೋಪಗೊಳ್ಳುವುದಿಲ್ಲ. ಕಬ್ಬಿಣದ ಬಾಗಿಲು, ಸುಮ್ಮನೆ ನೋಡುತ್ತೇನೆ. ರೇಲ್ವೆ ಗಾರ್ಡಿನ ವಿಧಿ, ಫ್ಲಾಟ್...