Month: October 2020

ಬೆರಳು

ಮೊಗ್ಗಿನ ಹಾಗೆ ಬಾಲ್ಯದ ಬೆರಳು ಮದಗಜದಂತೆ ಮಧ್ಯದ ಬೆರಳು ಮಾಗಿತು ಬಾಗಿತು ಮುಪ್ಪಿನ ಬೆರಳು ಯಾವುದು ಹಿರಿದು? ಯಾವುದು ಕಿರಿದು? ಹುಟ್ಟಿನ ಬೆರಳು? ಸಾವಿನ ಬೆರಳು? ಕಣ್ಣನು […]

ಕನ್ನಡಕ್ಕಾಗಿ ಕಂಠ ಕಟ್ಟಿದರು

ಕರ್ನಾಟಕದಲ್ಲಿ ಬಿಟ್ಟಿ ಸಿಕ್ಕಿರುವ ವ್ಯಕ್ತಿಯೆಂದರೆ ಕನ್ನಡಿಗ, ಈತ ವ್ಯಕ್ತಿಯಿರಬಹುದು, ಸಮೂಹವೂ ಆಗಿರಬಹುದು, ಶಕ್ತಿಯೂ ಆಗಿರಬಹುದು ಅಥವಾ ಏನು ಆಗಬೇಕೆಂಬ ಗೊಂದಲದಲ್ಲಿರಬಹುದು. ಹೀಗಾಗಿ ಈತ ಎಲ್ಲಿ ಯಾವ ರೂಪದಲ್ಲಿದ್ದಾನೆಂದು […]

ಕೈಯಲ್ಲಿ ಕಡೆದಂತೆ ಜೀವನ

ಆಗಸದ ಮುಡಿಯಲ್ಲಿ ಒಡೆದ ಚಿಗುರು ಸೌರಭವ ಮೈತುಂಬಾ ಹೊದೆದು ನಳಿನವಿರು ತನುತಳೆದು ಬಾಗುತಿದೆ ನೆಲದೆಡೆಗೆ ತುಳುಕಿ ಹಸಿರು ನಂಬಿಕೆಯ ಹುತ್ತಕ್ಕೆ ಎರೆದ ಹಾಲು ಹುತ್ತದ ನಡುವೆ ಮಲ್ಲಿಗೆ […]

ಕವಿ

ಶಬ್ದಗಳ ಮರೆತರೆ ಹೇಗೆ ಕವಿತೆ ಎಷ್ಟು ದೊಡ್ಡ ನದಿಗೂ ಬೇಕು ಒರತೆ ಕವಿತೆಯೆಂಬುದಿಲ್ಲ ಹೊಳೆಯುವ ವರೆಗೆ ಶಬ್ದಗಳ ಸಂಚು ಕವಿಯ ಬಗೆಗೆ ಆದರು ತಿಳಿದವರು ಅದರ ಸೂತ್ರ […]

ಧ್ಯಾನ

ಪ್ರಿಯ ಸಖಿ, ಭಾರತೀಯ ಸಂಸ್ಕೃತಿಯಲ್ಲಿ ಧ್ಯಾನಕ್ಕೆ ಅತ್ಯಂತ ಮಹತ್ವದ ಸ್ಥಾನವಿತ್ತು. ಆದರೆ ಕಾಲಕ್ರಮೇಣ ಇಡೀ ವಿಶ್ವವೇ ಅರ್ಥ ಸಂಸ್ಕೃತಿಯೆಡೆಗೆ ಮುಖಮಾಡಿ ನಿಂತಾಗ ಇನ್ನಿತರ ತಾತ್ವಿಕ, ನೈತಿಕ ಮಾನವೀಯ […]

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು ನಮ್ಮ ಮಕ್ಕಳೊಂದಿಗೆ ಕಾಡಿಗೆ ಹೋಗಿ ಆಯ್ದಿದ್ದೇವೆ. ವ್ಯರ್ಥ ಸುರಿದ ರಕ್ತದ ವಾಸನೆಯಂಥ ವಾಸನೆ ಇದ್ದ ಕಾಡುಹೂಗಳ […]

ಭೀಷ್ಮ ನಿರ್‍ಯಾಣ

(ಮತ್ತೇಭವಿಕ್ರೀಡಿತ) ಇಳಿದಂ ಪರ್ವತದಗ್ರದಿಂದೆ ದಿನವಂ, ಕೆಂಪೇರ್ದುದಾಕಾಶಮಂ- ಡಳಮುಂ ಶೋಭಿಸಿದತ್ತು. ಪೂರ್ವದಿಶೆಯೊಳ್‌ ಕಾಲಿಟ್ಟುದೈ ಕತ್ತಲುಂ. ಇಳಿದಸ್ತ೦ಗತನಾಗುತಿರ್ದನಧಿಕ ಶ್ರೇಯಃಪ್ರತಾಪಂಗಳಿಂ ವಿಳಸದ್ಭಾರತದದ್ವಿತೀಯ ರವಿಯುಂ ಭೀಷ್ಮಂ ಕುರುಕ್ಷೇತ್ರದೊಳ್. ಶಿರಮಂ ಬಾಗಿಸೆ ಚಿಂತೆಯಿಂ, ಗಳದ […]

ಗ್ರಾಮರ್ ಟೀಚರಿಗೆ

ಬಿತ್ತುತ್ತಿದ್ದಾನೆ ಮುಳ್ಳನ್ನ ಕುಟ್ಟುತ್ತಿದ್ದಾನೆ ತೌಡನ್ನ ಕಟ್ಟುತ್ತಿದ್ದಾನೆ ಒಂದೇ ಸಮನೆ ತಾನೇ ತನ್ನ ಚಟ್ಟವನ್ನ. ಅಯ್ಯಾ ಬೆಳ್ಳಯ್ಯ! ನಿನ್ನ ಮೈಯ ಮರೆಸುವ ಈ ಗ್ರಾಮರು ಡಾಮರು ಯಾಕೆ? ಕೊಟ್ಟ […]

ಬಾ ಬಾ ಬಾರೆ ಕೋಗಿಲೆ

ಬಾ ಬಾ ಬಾರೆ ಕೋಗಿಲೆ ಎಲೆ ಮರೆಯಲಿ ಕುಳಿತಿರುವೆ ಏಕೆ|| ಬೆಳದಿಂಗಳ ಕೆಳೆಯಲಿ ಮಿಥಿಲೆಯು ನಿನ್ನ ಸ್ವಾಗತಿಸಲು ಸನ್ನದ್ಧವಾಗಿದೆ|| ಒಲವಿನಾಸರೆಯ ಬಾಳಿಗೆ ಇಂದೇ ಬರುವುದು ಚೈತ್ರ ನಾಳೆಗಾಗಿ […]