Day: October 26, 2020

ಕವಿ, ಸಾಹಿತ್ಯ ಕೃಷಿಕ, ವೃತ್ತಿಯಲ್ಲಿ ಸಾಪ್ಟ್‍ವೇರ್ ಇಂಜಿನೀಯರ್ ಆಗಿ
ಅಮೋಘ ಸಾಧನೆ ಮಾಡಿರುವ ಆನಂದ ಹೆಬ್ಬಾಳು ಎಂದು ಗುರುತಿಸಿಕೊಂಡಿರುವ ಇವರ ಹೆಸರು ಆನಂದಾಚಾರ್.ಟಿ. ಇವರ ಕಾವ್ಯನಾಮ "ಜಾನಕಿತನಯಾನಂದ". ತಮ್ಮ ಬಿಡುವಿನ ವೇಳೆಯಲ್ಲಿ ಕನ್ನಡ ಸಾಹಿತ್ಯದಲ್ಲಿ ತೊಡಗಿಸಿಕೊಂಡು ಅನೇಕ ಕವನಗಳನ್ನು ರಚಿಸಿ, ಸುಗಮಸಂಗೀತ ಕ್ಷೇತ್ರದ ದಿಗ್ಗಜರಾಗಿದ್ದ ಶ್ರೀಯುತ ಮೈಸೂರು ಅನಂತಸ್ವಾಮಿಯವರ ಸಲಹೆಯಂತೆ ಹೆಚ್ಚಿನ ವಿದ್ಯಾಭ್ಯಾಸಮಾಡಿ, ಜೀವನ ತರಂಗಗಳು, ಮಂಥನ, ಚಕ್ಷು ಹಾಗು ಅಕ್ಷಯ ಎಂಬ ಕವನ ಸಂಕಲನ ರಚಿಸಿದ್ದಾರೆ.

ಅನ್ನದಾತನೆ ನಿನಗೆ ನನ್ನ ಕೋಟಿ ನಮನ| ನಿನ್ನೊಂದು ಬೆವರ ಹನಿಗೆ ಸಮವಲ್ಲ ನನ್ನ ಈ ಜೀವನ|| ಬಿಸಿಲೆನ್ನದೆ ಗಾಳಿ ಎನ್ನದೆ ದುಡಿದು ನಮ್ಮೆಲ್ಲರಿಗಾಗಿ ಮುಡಿಪಾಗಿಟ್ಟಿಯೇ ನಿನ್ನಯ ಜೀವನ|

Read More

‘ಆಸಿಡ್ ರೇನ್’ ಎಂಬ ಶಬ್ದವನ್ನು ಮೊಟ್ಟಮೊದಲು ಬಳಕೆಗೆ ತಂದವರು ರಾಬರ್‍ಟ್ ಆಂಗಸ್ ೧೮೭೨ ರಲ್ಲಿ. ಮಳೆಯ ನೀರಿನಲ್ಲಿ ಆಮ್ಲದ ಇರುವಿಕೆಯನ್ನು ‘ಆಮ್ಲ ಮಳೆ’ ಎಂದು ಕರೆಯುತ್ತೇವೆ. ಸಾಮಾನ್ಯ

Read More
Latest posts by ಲತಾ ಗುತ್ತಿ (see all)

ಎಷ್ಟೊಂದು ದಿನಸಿಗಳು ನಿನ್ನಂಗಡಿಯಲ್ಲಿ ಕೇಳಿದ್ದೆಲ್ಲಾ ಸಿಗುವ ನೋಡಿದ್ದೆಲ್ಲಾ ಬೇಕೆನ್ನುವ ಬಗೆ ಬಗೆಯ ಮೃಷ್ಟಾನ್ನ ಭೋಜನಕೆ ಬಾಯಿ ನೀರೂರಿಸುವ ಲವ್ (ಲವ್) ಲವಿಕೆಯಂತರಂಗದವ. *****

Read More