Day: October 28, 2020

ಬಾ ಬಾ ಬಾರೆ ಕೋಗಿಲೆ ಎಲೆ ಮರೆಯಲಿ ಕುಳಿತಿರುವೆ ಏಕೆ|| ಬೆಳದಿಂಗಳ ಕೆಳೆಯಲಿ ಮಿಥಿಲೆಯು ನಿನ್ನ ಸ್ವಾಗತಿಸಲು ಸನ್ನದ್ಧವಾಗಿದೆ|| ಒಲವಿನಾಸರೆಯ ಬಾಳಿಗೆ ಇಂದೇ ಬರುವುದು ಚೈತ್ರ ನಾಳೆಗಾಗಿ

Read More

ಪ್ರಶ್ನೆ : ಸ್ವಾತಂತ್ರ್ಯ ಎಂದರೇನು? ಉತ್ತರ : ಸಾಮಾನ್ಯ ಅರ್ಥದಲ್ಲಿ ಪರಾಧೀನತೆ ಇಲ್ಲದಿರುವದಕ್ಕೆ ಸ್ವಾತಂತ್ರ್ಯ ಎನ್ನುತ್ತೇವೆ. ಭಾರತ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು ಎನ್ನುವುದು ಒಂದು

Read More
Latest posts by ಪರಿಮಳ ರಾವ್ ಜಿ ಆರ್‍ (see all)

ಕೋಗಿಲೆಯನಾದಕ್ಕೆ ಸಾಹಿತ್ಯ ಉಂಟೆ? ಆತ್ಮಜ್ಞಾನದ ಭಾಷೆ ಯಾವುದಾದರೆ ಏನು? ಕೋಗಿಲೆಯ ಹಾಡಿನಲಿ ನಾದ ಬ್ರಹ್ಮದನಂಟು ನವಿಲಿನಾ ನೃತ್ಯದಲಿ ಶಕ್ತಿ ಸೌಂದರ್ಯದಂಟು! *****

Read More