Day: October 30, 2020

ಕಾಸರಗೋಡಿನ ಕಾರಡ್ಕ ಎಂಬಲ್ಲಿ ೧೯೪೦ ರಲ್ಲಿ ಜನನ. ಕಾಸರಗೋಡು, ತಿರುವನಂತಪುರ, ಹೈದರಾಬಾದುಗಳಲ್ಲಿ ವಿದ್ಯಾಭ್ಯಾಸ. ಇಂಗ್ಲೀಷ್ ಸಾಹಿತ್ಯದಲ್ಲಿ ಎಂ. ಎ.; ಭಾಷಾಶಾಸ್ತ್ರದಲ್ಲಿ ಪಿಎಚ್.ಡಿ. ಕೇರಳದ ಹಲವೆಡೆ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ; ಆನಂತರ ಹೈದರಾಬಾದಿನ ಉನ್ನತ ಶಿಕ್ಷಣ ಸಂಸ್ಥೆ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲಾಂಗ್ವೇಜಸ್‌ನಲ್ಲಿ ಪ್ರಾಧ್ಯಾಪಕ.೨೦೦೨ರಲ್ಲಿ ನಿವೃತ್ತಿ.ಅಮೇಲೆ ಅಮೆರಿಕ, ಯೆಮೆನ್ ದೇಶಗಳಲ್ಲಿ ಅಧ್ಯಾಪನ. ಸದ್ಯ ಹೈದರಾಬಾದಿನಲ್ಲಿ ವಾಸ್ತವ್ಯ. ‘ಮುಖಾಮುಖಿ’ ಕವನಸಂಕಲನಕ್ಕೆ ಕೇರಳದ ಕುಮಾರನ್ ಆಶಾನ್ ಅವಾರ್ಡ್ ಮತ್ತು ಕಾಂತಾವರದ ವರ್ಧಮಾನ ಪ್ರಶಸ್ತಿ; ‘ಅವಧ’ ಕವನ ಸಂಕಲನಕ್ಕೆ ಮತ್ತು ‘ಸಮ್ಮುಖ’ ಲೇಖನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ‘ಅಕ್ಷಯ ಕಾವ್ಯ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೧೫ರ ಸಾಲಿನ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಪುತ್ತೂರು ಕರ್ನಾಟಕ ಸಂಘದ ನಿರಂಜನ ಪ್ರಶಸ್ತಿ, ಮತ್ತು ಶಿವಮೊಗ್ಗ ಕರ್ನಾಟಕ ಸಂಘದ ಹಾ.ಮಾ.ನಾ. ಪ್ರಶಸ್ತಿಗಳೂ ದೊರಕಿವೆ.ಕರ್ನಾಟಕ ಸಹಿತ್ಯ ಅಕಾಡೆಮಿಯ ಗೌರವ ಸಾಹಿತ್ಯ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. ತಿರುಮಲೇಶ್ ಇಂಗ್ಲೀಷ್‌ನಲ್ಲೂ ಹಲವಾರು ಲೇಖನಗಳನ್ನು ಮತ್ತು ಪುಸ್ತಕಗಳನ್ನು ಬರೆದಿದ್ದಾರೆ.
*****
Latest posts by ತಿರುಮಲೇಶ್ ಕೆ ವಿ (see all)

ಶಬ್ದಗಳ ಮರೆತರೆ ಹೇಗೆ ಕವಿತೆ ಎಷ್ಟು ದೊಡ್ಡ ನದಿಗೂ ಬೇಕು ಒರತೆ ಕವಿತೆಯೆಂಬುದಿಲ್ಲ ಹೊಳೆಯುವ ವರೆಗೆ ಶಬ್ದಗಳ ಸಂಚು ಕವಿಯ ಬಗೆಗೆ ಆದರು ತಿಳಿದವರು ಅದರ ಸೂತ್ರ

Read More

ಪ್ರಿಯ ಸಖಿ, ಭಾರತೀಯ ಸಂಸ್ಕೃತಿಯಲ್ಲಿ ಧ್ಯಾನಕ್ಕೆ ಅತ್ಯಂತ ಮಹತ್ವದ ಸ್ಥಾನವಿತ್ತು. ಆದರೆ ಕಾಲಕ್ರಮೇಣ ಇಡೀ ವಿಶ್ವವೇ ಅರ್ಥ ಸಂಸ್ಕೃತಿಯೆಡೆಗೆ ಮುಖಮಾಡಿ ನಿಂತಾಗ ಇನ್ನಿತರ ತಾತ್ವಿಕ, ನೈತಿಕ ಮಾನವೀಯ

Read More
Latest posts by ನಾಗಭೂಷಣಸ್ವಾಮಿ ಓ ಎಲ್ (see all)

ನಮ್ಮ ಕರ್ತವ್ಯ ನಾವು ಮಾಡಿದ್ದೇವೆ ನಾವು ಮಕ್ಕಳಾಗಿದ್ದಾಗ ನೆಟ್ಟ ಅಣಬೆಗಳನ್ನು ನಮ್ಮ ಮಕ್ಕಳೊಂದಿಗೆ ಕಾಡಿಗೆ ಹೋಗಿ ಆಯ್ದಿದ್ದೇವೆ. ವ್ಯರ್ಥ ಸುರಿದ ರಕ್ತದ ವಾಸನೆಯಂಥ ವಾಸನೆ ಇದ್ದ ಕಾಡುಹೂಗಳ

Read More