Day: October 31, 2020

ಮೊಗ್ಗಿನ ಹಾಗೆ ಬಾಲ್ಯದ ಬೆರಳು ಮದಗಜದಂತೆ ಮಧ್ಯದ ಬೆರಳು ಮಾಗಿತು ಬಾಗಿತು ಮುಪ್ಪಿನ ಬೆರಳು ಯಾವುದು ಹಿರಿದು? ಯಾವುದು ಕಿರಿದು? ಹುಟ್ಟಿನ ಬೆರಳು? ಸಾವಿನ ಬೆರಳು? ಕಣ್ಣನು

Read More

ಕರ್ನಾಟಕದಲ್ಲಿ ಬಿಟ್ಟಿ ಸಿಕ್ಕಿರುವ ವ್ಯಕ್ತಿಯೆಂದರೆ ಕನ್ನಡಿಗ, ಈತ ವ್ಯಕ್ತಿಯಿರಬಹುದು, ಸಮೂಹವೂ ಆಗಿರಬಹುದು, ಶಕ್ತಿಯೂ ಆಗಿರಬಹುದು ಅಥವಾ ಏನು ಆಗಬೇಕೆಂಬ ಗೊಂದಲದಲ್ಲಿರಬಹುದು. ಹೀಗಾಗಿ ಈತ ಎಲ್ಲಿ ಯಾವ ರೂಪದಲ್ಲಿದ್ದಾನೆಂದು

Read More
ಆಂಗ್ಲಭಾಷಾ ಉಪನ್ಯಾಸಕಿ
ಪ್ರಕಟಿತ ಕೃತಿಗಳು: ಏಣಿ ಮತ್ತು ಪದಗಳೊಂದಿಗೆ ನಾನು[ ಕವನ ಸಂಕಲನಗಳು,] ಪಾಶ್ಚಿಮಾತ್ಯ ಸಾಹಿತ್ಯ ಲೋಕ [ಅಂಕಣಬರಹ ಕೃತಿ]
ಪ್ರಶಸ್ತಿಗಳು:ಏಣಿ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ,
ಸಂಕ್ರಮಣ ಕಾವ್ಯ ಪ್ರಶಸ್ತಿ ೨೦೧೬, ರವಿಕಿರಣ ಸಾಹಿತ್ಯ ಪ್ರತಿಷ್ಠಾನ ಬೆಂಗಳೂರು ಪ್ರಥಮಕಥಾ ಬಹುಮಾನ ೨೦೧೮ , ತುಷಾರ ಮಾಸ ಪತ್ರಿಕೆಯ ಕ್ಯಾಲಿಫೋನರ್ಿಯಾ ಕಾವ್ಯಾಂಜಲಿ ತೃತೀಯ ಕಥಾ ಬಹುಮಾನ ೨೦೧೮ ಇತ್ಯಾದಿ ಬಹುಮಾನ ಬಂದಿದೆ.ಮೊಗವೀರ ಮಾಸಪತ್ರಿಕೆ ಮುಂಬಯಿ ೨೦೧೭ರ ಸಮಾಧಾನಕರ ಕಥಾ ಬಹುಮಾನ, ಕರಾವಳಿ ಮುಂಜಾವು ದಿನಪತ್ರಿಕೆಯದೀಪಾವಳಿ ಕಥಾ ಸ್ಪಧರ್ೆಗಳಲ್ಲಿ ಬಹುಮಾನ ಇತ್ಯಾದಿ ಬಂದಿರುತ್ತವೆ.
Latest posts by ನಾಗರೇಖಾ ಗಾಂವಕರ (see all)

ಆಗಸದ ಮುಡಿಯಲ್ಲಿ ಒಡೆದ ಚಿಗುರು ಸೌರಭವ ಮೈತುಂಬಾ ಹೊದೆದು ನಳಿನವಿರು ತನುತಳೆದು ಬಾಗುತಿದೆ ನೆಲದೆಡೆಗೆ ತುಳುಕಿ ಹಸಿರು ನಂಬಿಕೆಯ ಹುತ್ತಕ್ಕೆ ಎರೆದ ಹಾಲು ಹುತ್ತದ ನಡುವೆ ಮಲ್ಲಿಗೆ

Read More