ಸಂತೆಯಲ್ಲಿ ಮಗುವೊಂದು ತಾಯಿಯನ್ನು ಕಳೆದುಕೊಂಡು ಅಳುತ್ತಾ ಕುಳಿತಿತ್ತು. ಗುಂಡ ಮಗುವಿಗೆ ಹೇಳಿದ “ನೀನು ನಿನ್ನ ಅಮ್ಮನ ಕೈಯನ್ನು ಹಿಡಿದು ಕೊಳ್ಳಬೇಕಾಗಿತ್ತು.” “ಅಮ್ಮನ ಕೈಯಲ್ಲಿ ಪರ್ಸ್ ಮತ್ತು ಬ್ಯಾಗು ಇತ್ತು.” &#82...

ಮಸಣದ ಅಧಿಕಾರಿಗೆ ಅನಿಸಿದ್ದು ಇವರು ಸಾಯದಿದ್ದರೆ ನಾನು ಬದುಕುತಿದ್ದೆನೇ? ….ಅವನು ಡೈರಿಯಲ್ಲಿ ಬರೆಯುತ್ತಿದ್ದುದು “ಇಂದು ಎಷ್ಟು ಹೆಣ ಬಂತು? ಎಷ್ಟು ಹಣ ಬಂತು?” ಎಂದು, ಹೆಣ ಹಣದ ಲೆಕ್ಕಾಚಾರದಲ್ಲಿ ಅವನ ಬದುಕು ಸರಾಗವಾಗಿ ಸಾ...

ಚೆಂಡು ಸದಾ ಹಸಿವಿನಂಗಳದಲ್ಲಿ. ಬೇಕೆನಿಸಿದಾಗ ಅಪ್ಪುವ ಮುದ್ದಿಸುವ ಬೇಡೆನಿಸಿದಾಗ ಒದೆಯುವ ಎಸೆಯುವ ಆಯ್ಕೆ ಹಸಿವೆಗೆ. ಕಾಯುವ ಅನಿವಾರ್ಯತೆಯಷ್ಟೇ ಚೆಂಡಾಗುವ ರೊಟ್ಟಿಗೆ. *****...

ಪ್ರೀತಿಗೊಂದು ಹೆಸರು ಮಮತೆಗಿನ್ನೊಂದು ಹೆಸರು| ತ್ಯಾಗಕೂ ಅದೇನೆ ಹೆಸರು ಅಮ್ಮಾ ಎಂಬಾ ತಾಯಿದೇವರು|| ಕರುಣೆಗೊಂದು ಹೆಸರು ಅಮೃತಾಮಹಿಗೊಂದು ಹೆಸರು| ಮೊದಲಗುರುವಿಗೊಂದು ಹೆಸರು ಅದುವೇ ಅಮ್ಮಾ ಎಂಬಾ ತಾಯಿದೇವರು|| ಶಾಂತಿಗೊಂದು ಹೆಸರು ಸಹನೆಗಿನ್ನೊಂದ...

ಅರಣ್ಯ-ಪ್ರಕೃತಿ ನಮಗೆ ನೀಡಿರುವ ವರ. ಅದು ಪ್ರಮುಖ ನವೀಕರಿಸುವಂತಹ ನೈಸರ್‍ಗಿಕ ಸಂಪನ್ಮೂಲವಾಗಿದೆ. ಅರಣ್ಯ ನಮಗೆ ಮರ, ಇಂಧನ, ಕಾಗದ ಇತ್ಯಾದಿಗಳನ್ನು ಒದಗಿಸುತ್ತದೆ. ಅದರ ಇನ್ನಿತರ ಉಪಯೋಗವೆಂದರೆ ವನ್ಯಪ್ರಾಣಿ ನೆಲೆ, ಗಾಳಿ ಮತ್ತು ನೀರು ಹರಿಸುವುದು...

ನೋಡಿ ವಿಚಿತ್ರವೆನಿಸಿತು. ನಂಬಲು ಸಾಧ್ಯವಾಗಲಿಲ್ಲ. ನನ್ನ ಕಣ್ಣುಗಳ ಮೇಲೆ ವಿಶ್ವಾಸ ಹುಟ್ಟಲಿಲ್ಲ. ಇಷ್ಟೊಂದು ಹೂಬಹೂ ಮುಖ, ದೇಹ-ಅಂಗಾಂಗಗಳ ಪ್ರತಿಕೃತಿಯನ್ನು ನಾನೆಂದೂ ಕಂಡವನಲ್ಲ. ಕಂಡದ್ದೇ ಇಲ್ಲ ಎಂಬ ಗುಮಾನಿ ಹುಟ್ಟಿಸುವ ಆ ವ್ಯಕ್ತಿಯನ್ನು ಮರೆತ...

ತುತ್ತು ಉಣ್ಣುವ ಬಾಯೆ ತುತ್ತು ಉಣಿಸುವ ತಾಯೆ ಏನೀ ಜಗದ ಮಾಯೆ? ಒಲೆಯ ಉರಿಸುವ ತಾಯೆ ಎಲ್ಲವ್ವ ಹಾಲಕ್ಕಿ ಬೇಯಿಸಿದ ಮಡಕೆ? ಯಾಕವ್ವ ಇಷ್ಟೊಂದು ಹಸಿವು ಬಾಯಾರಿಕೆ? ಯಾಕವ್ವ ಬೆಂದ ಕಾಳಿಗೂ ಮೊಳಕೆ? ತುತ್ತೂರಿ ಊದುವ ಬಾಯೆ ತುತ್ತೂರಿ ಕೈಗಿತ್ತ ತಾಯೆ ಏನ...

1...56789

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....