ಕೈ ಸಿಗಲಿಲ್ಲ

ಸಂತೆಯಲ್ಲಿ ಮಗುವೊಂದು ತಾಯಿಯನ್ನು ಕಳೆದುಕೊಂಡು ಅಳುತ್ತಾ ಕುಳಿತಿತ್ತು. ಗುಂಡ ಮಗುವಿಗೆ ಹೇಳಿದ "ನೀನು ನಿನ್ನ ಅಮ್ಮನ ಕೈಯನ್ನು ಹಿಡಿದು ಕೊಳ್ಳಬೇಕಾಗಿತ್ತು." "ಅಮ್ಮನ ಕೈಯಲ್ಲಿ ಪರ್ಸ್ ಮತ್ತು ಬ್ಯಾಗು ಇತ್ತು." "ಅಮ್ಮನ ಲಂಗನವನ್ನಾದರು ಹಿಡಿದುಕೊಳ್ಳಬೇಕಾಗಿತ್ತು." "ನನ್ನ...

ಹಣ -ಹೆಣ

ಮಸಣದ ಅಧಿಕಾರಿಗೆ ಅನಿಸಿದ್ದು ಇವರು ಸಾಯದಿದ್ದರೆ ನಾನು ಬದುಕುತಿದ್ದೆನೇ? ....ಅವನು ಡೈರಿಯಲ್ಲಿ ಬರೆಯುತ್ತಿದ್ದುದು "ಇಂದು ಎಷ್ಟು ಹೆಣ ಬಂತು? ಎಷ್ಟು ಹಣ ಬಂತು?" ಎಂದು, ಹೆಣ ಹಣದ ಲೆಕ್ಕಾಚಾರದಲ್ಲಿ ಅವನ ಬದುಕು ಸರಾಗವಾಗಿ ಸಾಗಿತ್ತು....

ಗಳಿಗೆಬಟ್ಟಲ ತಿರುವುಗಳಲ್ಲಿ – ೯೩

ಚೆಂಡು ಸದಾ ಹಸಿವಿನಂಗಳದಲ್ಲಿ. ಬೇಕೆನಿಸಿದಾಗ ಅಪ್ಪುವ ಮುದ್ದಿಸುವ ಬೇಡೆನಿಸಿದಾಗ ಒದೆಯುವ ಎಸೆಯುವ ಆಯ್ಕೆ ಹಸಿವೆಗೆ. ಕಾಯುವ ಅನಿವಾರ್ಯತೆಯಷ್ಟೇ ಚೆಂಡಾಗುವ ರೊಟ್ಟಿಗೆ. *****
cheap jordans|wholesale air max|wholesale jordans|wholesale jewelry|wholesale jerseys