ಪರೀಕ್ಷೆಯಲ್ಲಿ ಪರಾಜಿತನಾದ ವಿದ್ಯಾರ್ಥಿಯ ಪ್ರಲಾಪ
- ಶೋಕಗೀತೆ - January 7, 2021
- ಲಕ್ಷ್ಮೀಶ ಕವಿ - December 31, 2020
- ಚಂದ್ರೋದಯ - December 24, 2020
ಚತುಷ್ಪದಿ ಸಾಧ್ಯವಿಲ್ಲವು ಪರೀಕ್ಷೆಯೊಳನಗೆ ಜಯವು; | ವಿದ್ಯಾಪರೀಕ್ಷಕರಿಗಿಲ್ಲವೈ ದಯವು|| ಆರು ವರ್ಷಗಳಿಂದ ಪೋಗುವೆನು ನಾನು; | ದೂರ ಗುಡ್ಡಕೆ ಬರಿದೆ ಮಣ್ಣ ತುಂಬಿದೆನು. || ತೋರಲಿಲ್ಲವು ಪರೀಕ್ಷೆಯೊಳು ಜಯವಿನ್ನು | ನೀರೊಳಗೆ ಹೋಮ ಗೈದಂತದುದೇನು? ||೧|| ನೊಸಲ ಪೊರೆಯಾಯ್ತು ಪಾಠದ ಭಾರ ಚಿಂತೆ, | ಹಸಿವು ನೀರಡಿಕೆಯಿರದಾ ವೊಂಟೆಯಂತೆ, || ಉಸುಬೆಂಬ ಜೀವಕಾಲದಿ ನಡೆದು ಮುಂತೆ, […]