ವೀರಪ್ಪನ್ ಈಗ ರಾಷ್ಟ್ರ ಪ್ರಸಿದ್ಧಿ ಪಡೆದ ಕಾಡುಗಳ್ಳ, ಕಾಡುಗಳ ನಡುವೆ ಊರುಗಳು ಹುಟ್ಟಿ ಸಂಸ್ಕೃತಿಯ ಸ್ಥಿತ್ಯಂತರ ಸಂಭವಿಸುತ್ತ ಬಂದಂತೆ ಕಾಡು ನಿಗೂಢವೂ ದುರ್ಗಮವೂ ಆದ ಒಂದು ಕಷ್ಟ ಕೇಂದ್ರವಾಯಿತು. ಹಾಗೆ ನೋಡಿದರೆ ನಮ್ಮ ಸಂಸ್ಕೃತಿಯ...
ಅವಳು ನಡೆಯುತ್ತಿದ್ದಾಳೆ. ತನ್ನ ದಾರಿಯ ಪಥ ಸಂಚಲನ ಸರಳೀಕರಿಸಿಕೊಳ್ಳುತ್ತ ಗೊತ್ತು ಅವಳಿಗೆ, ಆಸ್ಟ್ರೇಲಿಯಾದ ಏಕಾಂತ ಬೀದಿಗಳು ಬೆಂಗಳೂರಿನ ಕಾಂಕ್ರೀಟು ಕಾಡುಗಳ ಕಾಲುದಾರಿಗಳು ನಮ್ಮ ನಿಮ್ಮೂರಿನ ಕಾಡಿನ ಕವಲು ಹಾದಿಗಳು ಚೂರು ಬದಲಾಗಿಲ್ಲ. ನಾಯಿಗಳ ಆಕ್ರಮಣ...