ನಿವೇದನೆ

ದೀಪದ ಕುಡಿ ನಿಶ್ಚಲವಾಗಿ ಉರಿದಿರಲು ಅಗರಬತ್ತಿಯು ಘಮಘಮಿಸಿ ಸುವಾಸನೆಯ ಬೀರಿರಲು ಕುಂಕುಮದ ಬೊಟ್ಟಿಟ್ಟು ಹೂಗಳನೇರಿಸಿ ಹಾಲು-ಸಕ್ಕರೆಯನಿರಿಸಿ ನನ್ನ ಕಷ್ಟಗಳ ಕಟ್ಟು ಬಿಚ್ಚಿದೆ ನಾನು ಹೇಳುತ್ತಾ ಹೋದೆ ಅವನು ಕೇಳುತ್ತಾ ಕೂತ ಸಮಯ ಸರಿದದ್ದೆ ತಿಳಿಯಲಿಲ್ಲ...
ತಸ್ಲೀಮಾ ಪ್ರಕರಣ

ತಸ್ಲೀಮಾ ಪ್ರಕರಣ

ಬಾಂಗ್ಲಾದೇಶದ ಬೀದಿಗಳಲ್ಲಿ ಬೆಂಕಿ ಬಿದ್ದಿದೆ. ಈ ಬೆಂಕಿ ನಕಾರಾತ್ಮಕ ಉರಿಯನ್ನು ಹರಡುತ್ತ ಪ್ರಸಿದ್ಧ ಲೇಖಕಿ ತಸ್ಲೀಮಾ ನಸ್ರೀನ್ ಅವರ ಪ್ರಾಣವನ್ನು ಕೇಳುತ್ತಿದೆ. ಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಸಿದ್ಧರಾದ ಧಾರ್ಮಿಕ ಮೂಲಭೂತವಾದಿಗಳು ಯಾವುದೇ ಧರ್ಮಕ್ಕೆ ಸೇರಿದ್ದರೂ...

ರಾತ್ರಿಯಲ್ಲಿ ಹಗಲಿನ ಪಾಳಿ

ಉರಿವ ಕೊಳ್ಳಿಯ ಭಾರಕ್ಕೆ ಸ್ನಾಯುಗಳು ಸಡಿಲವಾಗಿಲ್ಲ. ದೀಪದ ಮಾದಕ ಮತ್ತು ಆಫೀಮು ತುಂಬಿದ ಸೀಸೆ ಅಮೃತ ಶಿಲೆಯ ಕಣ್ಣುಗಳಲ್ಲೂ ಕಡುಕಪ್ಪು ಗೋಲ ನಿದ್ದೆ ಭರಿಸದ ಯಾವುದೋ ಮಾಯೆ. ರಾತ್ರಿ ಜಾಗರಣೆ ತೇಪೆ ಹಾಕಿದ ಸೀರೆಯ...