ಚಂದ್ರೋದಯ
ಇದೊ! ಹಾ! ಬಾಂದಳದೊಳ್ ವಿರಾಜಿಸುದುದೈ ಚಂದ್ರೋದಯಂ. ಮೋಡಮಿ- ಲ್ಲದ ಬಾಂಬಟ್ಟೆಯೊಳೊಯ್ಯನೊಯ್ಯನೆ ಶಶಾಂಕಂ ಪಚ್ಚೆ ವೋದಂ, ಮುಳುಂ ಗಿದುದೆಲ್ಲ ಕದಿರೊಳ್ ನೆಲಂ; ತೊರೆದುದೈ ನಿಮ್ನೋನ್ನತಾವಸ್ಥೆಯಂ, ಸುದೆಯಿಂಮಿಂದವೊಲೀಗಳೀ ಪ್ರಕೃತಿ ಮೌನಂಗೊಂಡು ಸಂಶೋಭಿಕುಂ ||೧|| ಒಲವಿಂ ಚುಂಬಿಸಿ ನಾಡೆ...
Read More