Day: December 31, 2020

ಲಕ್ಷ್ಮೀಶ ಕವಿ

ಎಲೆ ಕರ್ಣಾಟದೀಂದ್ರ ಚೂತವನ ಚೈತ್ರ! ಪ್ರೌಢ ಲಕ್ಷ್ಮೀಶ| ಗಾ | ವಿಲನಾದೆನ್ನ ಬಳಲ್ದ ಬಂಜೆ ನುಡಿಯಂ ನೀನಾಲಿಸೈ ಲಾಲಿಸೈ! | ಲಲಿತ ಸ್ಮಾರಕ ಕಂಭದೊಲ್ ಕೃತಿಯೆ ನಿನ್ನಾ […]

ಶವಪರೀಕ್ಷೆ

ನೀರು ಕಾಯುತ ನೋಡಲು ಬಚ್ಚಲಿಗೆ ಹೋದೆ ಉರಿ ಕೊನೆತನಕ ಬಂದು ಕಟ್ಟಿಗೆ ಕೈಹಿಡಿಯಷ್ಟು ಉಳಿದು ಒಲೆಯಿಂದ ಹೊರಗೆ ಬಿದ್ದಿದೆ; ಥಟ್ಟನೆ ವಯಸ್ಸಾಯಿತೆನ್ನಿಸಿತು ಸರಿದ ಬದುಕ ತಲೆಗೆ ಕರೆದು […]