
ಶುದ್ಧವಾದ ಗಾಳಿ ಇದ್ದರೆ ಎಷ್ಟು ವರ್ಷಗಳಾದರೂ ಜೀವರಾಶಿಗಳು ಬದುಕಬಹುದು. ಅದೇ ವಿಷಯುಕ್ತವಾದ ಇಂಗಾಲದ ಡೈಆಕ್ಸೈಡ್ ಗಾಳಿಯು ಪಸರಿಸಿದರೆ ಇಂಥಹ ಗಾಳಿಯನ್ನು ಸೇವಿಸುವ ಜೀವಿಗಳು ಆತಂಕಕ್ಕೀಡಾಗುತ್ತವೆ. ಇನ್ನೊಂದು ವಿಶೇಷವೆಂದರೆ ಒಂದು ನೆಲೆಯಲ್ಲಿ ವಿಶ...
ಸರೋವರದಂಥವರು ಸಾಧುಗಳಾದವರು ತ್ವರೆಯೊಳವರ ಬಳಿ ಸಾರಿದೊಡಲ್ಲಿ ಬೊಗಸೆ ನೀರನು ಹೀರಿ ತಣಿಯಲು ಬಹುದಾದೊಡಂ ದೂರ ದಾರಿಯ ದಣಿದ ಮಂದಿಗೆ ವಾರಿ ಸೇವೆಗೆ ಇರಲಿ ಬಿಂದಿಗೆಯೆಂದು ಬರೆದಿಹೆನಿಲ್ಲಿ ಕವನಗಳ – ವಿಜ್ಞಾನೇಶ್ವರಾ *****...
ಬಿತ್ತೋ.. ಬಿತ್ತೋ.. ನನ್ನೆದೆ ಹುತ್ತವ ಕರಗಿಸಿ ಅರಿವಿನ ಬೀಜವ ಬಿತ್ತೋ.. ಬಿತ್ತೋ.. ಮನಸಲಿ ಕಟ್ಟಿಹ ಕಲ್ಮಷ ಕಟ್ಟೆಯ ಒಡೆದು ಶುದ್ಧ ಭಾವದ ಸಲಿಲವ ಚಿಮ್ಮಿಸೋ… ಚಿಮ್ಮಿಸೋ.. ವಿಷಮ ಆಸೆಯ ಕೋಶ, ಕೋಶವ ಕ್ಷಯಿಸಿ ಬುದ್ಧ ಬೆಳಕನು ಕಣ್ಣಲಿ ತುಂಬಿಸ...
ಅಜ್ಜಯ್ಯಾ! ಎಂದರೆ ರಾಮಯ್ಯನವರಿಗೆ ಬಲು ಸಿಟ್ಟು. ಅದು ಊರ ಮಕ್ಕಳಿಗೆ ಗೊತ್ತು. ಆ ಸಿಟ್ಟಿನ ನೋಟ ನೋಡುವುದೆಂದರೆ ಅವರಿಗಿಷ್ಟ. ಆದುದರಿಂದ ರಾಮಯ್ಯನವರು ಎತ್ತ ಸುಳಿಯಲಿ, ಬೀದಿಯ ಎಡದಿಂದ ಬಲದಿಂದ, ಮುಂದಿಂದ ಹಿಂದಿಂದ. ಅಜ್ಜಯ್ಯಾ! ಅಜ್ಜಯ್ಯಾ! ಅಜ್ಜಯ...
ಮನೆಯಲ್ಲಿ ಚಿನ್ನು ಇಲ್ಲದಿರುವುದನ್ನು ಮೊದಲಿಗೆ ಗಮನಿಸಿದವಳು ಚಿನ್ನಮ್ಮ. ಅವಳ ಕೋಣೆಯಲ್ಲಿಲ್ಲವೆಂದರೆ ಕೆಂಚಮ್ಮಳ ಕೋಣೆಯಲ್ಲಿರಬಹುದೆಂದು ಭಾವಿಸಿ ಅಲ್ಲಿಗೆ ಹೋದಳು. ಕೆಂಚಮ್ಮ ಪ್ಲಕರ್‌ನಿಂದ ಹುಬ್ಬಿನಲ್ಲಿ ಹೆಚ್ಚು ಬೆಳೆದ ಕೂದಲನ್ನು ಕೀಳುತ್ತಿದ್ದವ...
ಕೊಂಬೆ ರೆಂಬೆಯಲ್ಲಿ ಹಣ್ಣು ನೇತುಬಿದ್ದರೆ ತುಂಬ ಹಸಿದ ನರಿಯು ಬಂದು ನೆಗೆದು ನೋಡಿತು. ಚಿಗಿದು ನೆಗೆದು ನೋಡೆ ನರಿಗೆ ನಿಲುಕದಾಯಿತು. “ತೆಗೆ, ಅದೆಲ್ಲ ಹುಳಿ!” ಎಂದು ನರಿಯು ಹೊರಟಿತು. ನೇರಿಳೆಲ್ಲ ಹುಳಿಯೆ ಆಯ್ತು ಸಾಗದಿದ್ದ ರಾಯಗೆ!...
ಪೆದ್ದು ಮೋಹ ಕದ್ದು ನೋಡುವ ದಾಹ ಪ್ರಾಯದ ಸಂತೆಯಲ್ಲಿ ತಾಪತ್ರಯಗಳ ಮೆರವಣಿಗೆ *****...
ಯಾವ ಅಧ್ಯಯನ ವಿಷಯ ಉತ್ತಮ? ಈ ಪಶ್ನೆ ನಮ್ಮ ಹಲವು ವಿದ್ಯಾರ್ಥಿಗಳನ್ನು ಒಂದಲ್ಲ ಒಂದು ಹಂತದಲ್ಲಿ ಕಾಡುತ್ತಿರುತ್ತದೆ. ನಿಜ, ಸಮಾಜದ ಮನ್ನಣೆಗೆ ಪಾತ್ರವಾಗಿರುವ ಹಾಗೂ ಔದ್ಯೋಗಿಕ ದೃಷ್ಟಿಯಿಂದ ಸುರಕ್ಷಿತವಾಗಿರುವ ವೈದ್ಯಕೀಯ, ಎಂಜಿನಿಯರಿಂಗ್, ಐಟಿ, ಮ...

















