
ಬಿದ್ದ ಮರಗಳ ಬುಡಕ್ಕೆ ಹತ್ತಿದ ಗೆದ್ದಲು ನಿಗಿ ನಿಗಿ ಕೆಂಡಕ್ಕೆ ಕಣ್ಣೀರು ಬಿದ್ದು ಬರಿ ಇದ್ದಿಲು ದಾರಿ ಬದಿಯಲ್ಲಿ ದುಗುಡ ತುಂಬಿದ ಗಿಡ ಮೇಲೆ ನೋಡಿದರೆ ನಡುಗುತ್ತಿರುವ ಮೋಡ. ಬಿದ್ದ ಮನೆಯ ಜಂತೆಗಳಲ್ಲಿ ಕಂತೆಕಂತೆ ಕತೆಗಳು ಸಂತೆ ಗದ್ದಲದ ನಡುವೆ ಮೌ...
ಎಷ್ಟು ಜನ್ಮದ ಪುಣ್ಯದ ಫಲವೋ ನಾ ಈ ಜನ್ಮದಲಿ ಕನ್ನಡಿಗನಾಗಿರುವುದಕೆ| ಹಿಂದಿನ ಜನ್ಮವ ಸ್ಥಿತಿಯ ನರಿಯೆ ಮುಂದಿನಜನ್ಮದಲೇನೋ ಕಾಣೆ|| ಎಷ್ಟು ಜನ್ಮದ ಪುಣ್ಯದ ಫಲವೊ ಈ ಕನ್ನಡ ನಾಡಲೇ ಜನಿಸಿದಕೆ| ಈ ನಾಡ ಸಿರಿ ಸೌಂದರ್ಯವ ಕಾಣುವುದಕೆ ಗಂಧ ಶ್ರೀಗಂಧ ಚೆಂ...
ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿ...
ಬಲು ಸುಲಭ ಬಲು ಸುಲಭ ಲೋಕದ ತಪ್ಪನೆಣಿಸಿ ಪೇಳುವುದಾದೊಡೆಂತದನು ತಿದ್ದುವುದು ? ಎಲ್ಲ ದೋಷಕು ಮೂಲವಲ್ಲಲ್ಲೇ ವ್ಯಕ್ತಿ ದೋಷ ದೊಳಿರುತಿರಲು ಪ್ರಜಾ ಪ್ರಭುವನಾರು ತಿದ್ದುವುದು ? ಬಲು ಪ್ರಭಲವಿಂದೆಮ್ಮ ಕಾನೂನು ಪ್ರಭುವ ರಕ್ಷಿಸಲು – ವಿಜ್ಞಾನೇಶ...
೧ ಮಹಾಯಾನ ತಾನು ತುಂಬಾ ಸಣ್ಣವನು ಅಂದುಕೊಂಡವನು ಬೃಹತ್ ಬುದ್ಧನನು ಕೆತ್ತಿದ ಆಹಾ! ಏನು, ಆಳ, ಅಗಲ, ವಿಸ್ಕಾರ- ಆಕಾಶದೆತ್ತರ! ಗುಲಾಬಿ ಮೃದು ಪಾದಗಳನ್ನು ಕೆತ್ತುತ್ತಾ, ಕಿತ್ತುತ್ತಾ ಕಣ್ಣು, ತುಟಿ, ಮೂಗು ಮುಂಗುರುಳ ಅರಳಿಸುತ್ತಾ ನೆಲದಲ್ಲಿದ್ದವ ಮ...
ಪದೆಪದೆ ಕೈ ಕೊಡುವ ಸ್ಕೂಟಿಯನ್ನು ಮಾರಿದ ಉಗ್ರಪ್ಪ ಮಗಳಿಗೆ ಹೊಸ ಕಂಪನಿಯ ಕೆಂಬಣ್ಣದ ಸ್ಕೂಟಿ ಕೊಡಿಸಿದ. ತನ್ನ ಮಗಳು ನಡೆದು ಬರುವುದರಿಂದ ತನಗಾಗುವ ಅಪಮಾನಕ್ಕಿಂತ ಅವಳಿಗಾಗುವ ನೋವೇ ಆತನನ್ನು ಕಂಗೆಡಿಸಿದ್ದರಿಂದ ಹೊಸ ಸ್ಕೂಟಿಯನ್ನೇ ಮನೆಯ ಮುಂದೆ ತಂ...
















