ಇರಬಹುದು ಪುನರುಕ್ತಿಯಲ್ಲಲ್ಲಿ ಎನ್ನೀ ಬರಹದೊಳದ ಗುರುತಿಸಿದೊಡದು ನಿಮ್ಮ ಚಾ ತುರ್‍ಯವಾದೊಡೆನಗನಿವಾರ್‍ಯವಿದು – ವೈವಿಧ್ಯವಡ ಗಿರ್‍ಪ ಪ್ರಕೃತಿಯೊಡಲೊಳಗೆ ತರತರದ ಮರಗಿಡವು ಪುನರಪಿಸುವಂತೆ – ವಿಜ್ಞಾನೇಶ್ವರಾ *****...

ಏನಿದೀ ಚಮತ್ಕಾರ? ಮೇಲಿನಿಂದ ಒಂದೆರಡು ಹನಿ ಬೀಳೆ. ಬೆಂದು ಬೂದಿಯಾಗಿ ಹಬೆಯಾಡುವ ನೆಲದಲಿ ಮಾಯಾ ದಂಡ ಝಳಪಿಸಿದಂತೆ ಒಮ್ಮೆಲೆ ಹಸಿರು ಕುಡಿಯಾಡುವುದು ಏನು? ಮಳೆಯ ರೂಪದಲಿ ಅಮೃತ ಧಾರೆಯಾಯಿತಾ? ಸತ್ವಯುತ ಮೌಲ್ಯಗಳಂತೆ ಸುಟ್ಟು ಸತ್ತಂತಿರುವ ಗೋಟು ಬೀಜಗ...

ನಿದ್ರೆಯಲ್ಲಿ ಏನೋ ಕಂಡಂತೆ ನಾಗಪ್ಪ ದಿಗ್ಗನೆ ಎದ್ದು ಕುಳಿತು ಮಂಚದ ಹಾಸಿಗೆ ಮೈಯ ಹೊದಿಕೆಯನ್ನು ಹೌವನೆ ಓಸರಿಸಿ ಕಣ್ಣುಜ್ಜಿಕೊಂಡ. ಒಂದು ಗಂಟೆ ಹಿಂದೆಯೇ ಕೈಕಾಲು-ದೇಹದ ವ್ಯಾಯಾಮ ಮಾಡಿ, ಮೈನೀರು ಇಳಿಸಿ ಮಲಗಿಕೊಂಡ ಅವನಿಗೆ ಮೈಮನಸ್ಸಿನ ಸಡಿಲತನದಿಂದ...

ಕಗ್ಗತ್ತಲ ಭೇದಿಸಲೊಂದು ಬಿಸಿಲ ಕೋಲು ಉಸಿರಾಡಲು ಒಂದಿಷ್ಟು ಗಾಳಿ ಇನ್ನೇನು ಬೇಕು? ಕಚ್ಚಲೊಂದು ಬಣ್ಣದ ಚೆಂಡು ಚಚ್ಚಲೊಂದು ಮರದ ಕುದುರೆ ಇನ್ನೇನು ಬೇಕು? ಬರೆಯಲೊಂದು ಮಣಿಕಟ್ಟಿನ ಸ್ಲೇಟು ಬತ್ತಾಸು ಕೊಳ್ಳಲು ಆರು ಕಾಸು ಇನ್ನೇನು ಬೇಕು? ಕಣ್ಣಿಗೆ ಹ...

ನಮ್ಮ ದೇಶದ ಸ್ವಾತಂತ್ರ್ಯ ಅಹಿಂಸಾತ್ಮಕವಾಗಿ ಲಭ್ಯವಾಯಿತೆಂದು ಹೇಳಲಾಗುತ್ತಿದೆ. ಆದರೆ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ ಕೆಲವು ಘಟನೆಗಳು ತದ್ವಿರುದ್ಧ ನಿಲುವನ್ನು ನಿರೂಪಿಸುತ್ತವೆ. ಹೀಗೆಂದ ಕೂಡಲೇ ನಮ್ಮ ದೇಶದ ಜನರೆಲ್ಲರೂ ಶಸ್ತ್ರ...

ಅಧ್ಯಾಯ ೧೧ ಸಂತಸದ ನಡುವಿನ ಚಿಂತೆ ತಿಂಡಿ-ಕಾಫಿ ತಂದಿಟ್ಟು ಬಲವಂತ ಮಾಡಿದರೂ ಯಾಕೋ ತಿನ್ನಲು ಮನಸ್ಸಾಗದೆ ಬರೀ ಕಾಫಿ ಮಾತ್ರ ತೆಗೆದುಕೊಂಡಳು. ಒಳಗಿರುವ ಹಿರಿಯ ಜೀವವನ್ನು ಒಮ್ಮೆ ನೋಡಬೇಕೆಂದು ಮನಸ್ಸು ಬಯಸಿತು. ಅದನ್ನು ವ್ಯಕ್ತಪಡಿಸಿದಳು. “...

ಚುನಾವಣೆ, ಕೋಮು ಗಲಭೆ-ಇಂಥ ಕೆಲವು ಮುಖ್ಯ ಸಂದರ್ಭಗಳಲ್ಲಿ ನಮ್ಮ ಜನರ ಕಲ್ಪನಾಶಕ್ತಿಗೆ ಮೇರೆಯೇ ಇರುವುದಿಲ್ಲ. ಎಲ್ಲಾ ರೀತಿಯ ವದಂತಿಗಳನ್ನು ಹುಟ್ಟು ಹಾಕುತ್ತಾ, ಹಬ್ಬಿಸುತ್ತ, ವಾತಾವರಣವನ್ನೇ ತಬ್ಬಿಬ್ಬು ಮಾಡುತ್ತಾ ಕೆಲವರು ತಮ್ಮ ಪ್ರತಿಭಾ ಶಕ್ತಿ...

ಜಗತಿನಲ್ಲಿ ಈಗ ಎಲ್ಲಿ ಯಾರೇ ಅಳುತ್ತಿರಲಿ, ಕಾರಣವಿಲ್ಲದೆ ಅಳುತ್ತಿದ್ದರೆ, ನನಗಾಗಿ ಅಳುತಿದ್ದಾರೆ. ಜಗತ್ತಿನಲ್ಲಿ ಈಗ ಎಲ್ಲಿ ಯಾರೇ ನಗುತ್ತಿರಲಿ, ಕಾರಣವಿಲ್ಲದೆ ನಗುತ್ತಿದ್ದರೆ, ನನ್ನ ಕಂಡು ನಗುತ್ತಿದ್ದಾರೆ. ಜಗತಿನಲ್ಲಿ ಈಗ ಎಲ್ಲಿ ಯಾರೇ ಹೋಗುತ...

1...8788899091...111

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...