ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೩
- ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೫ - January 15, 2021
- ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೪ - January 8, 2021
- ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೩ - January 1, 2021
ಮನಸ್ಸಿನ ಕುಮ್ಮಕ್ಕು ಪ್ರೀತಿಸಲು ನೀಡುವುದು ಹಕ್ಕು *****
ಮನಸ್ಸಿನ ಕುಮ್ಮಕ್ಕು ಪ್ರೀತಿಸಲು ನೀಡುವುದು ಹಕ್ಕು *****
ನನ್ನನ್ನು ಅನೇಕ ಸಾರಿ ಕಾಡುವ ಪ್ರಶ್ನೆಯೆಂದರೆ- ಈ ಮನುಷ್ಯ ಮನಸ್ಸಿಗೆ ಏನಾಗುತ್ತಿದೆ – ಎಂಬುದು. ಪರಿಸರ ಮಾಲಿನ್ಯದ ಬಗ್ಗೆ ಸಾಕಷ್ಟು ಮಾತನಾಡುತ್ತಿರುವ ಇಂದಿನ ದಿನಗಳಲ್ಲಿ ಮಾನಸಿಕ ಮಾಲಿನ್ಯವು ಮುಖ್ಯ ಪ್ರಶ್ನೆಯಾಗಿ ಕಾಡಿಸಬೇಕೆಂದು ನಾನು ಬಯಸುತ್ತೇನೆ. ಮಲಿನ ಮನಸ್ಸುಗಳಲ್ಲಿ ಬಿಸಿಗುಡುವ ವಿಷಯ ವಯ್ಯಾರಕ್ಕೆ ಬೆರಗಾಗುವವರು ಹೆಚ್ಚಿದಂತೆಲ್ಲ ಈ ಪ್ರಶ್ನೆಯ ಗಾಢತೆಯೂ ಹೆಚ್ಚುತ್ತದೆ. ಸಣ್ಣತನದ ಪರಮಾವಧಿಯಲ್ಲಿ ಪುರುಷಾರ್ಥ ಸಾಧಿಸುವ […]
ಮುಂಜಾವದಲ್ಲಿ ರೈಲಿನ ಕಿಟಕಿಯಿಂದ ನೋಡಿದಾಗ ಮಲಗಿದ್ದ ನಗರಗಳು, ರಕ್ಷಣೆಗೆ ಗಮನಕೊಡದೆ ಬೆನ್ನಡಿಯಾಗಿ ಬಿದ್ದುಕೊಂಡ ದೈತ್ಯ ಪ್ರಾಣಿಗಳು. ವಿಶಾಲ ಸರ್ಕಲ್ಲುಗಳಲ್ಲಿ ನನ್ನ ಆಲೋಚನೆಗಳು ಮತ್ತು ಬೆಳಗಿನ ಗಾಳಿ ಮಾತ್ರ ಸುಳಿದಾಡುತ್ತವೆ : ಕಛೇರಿಯ ಗೋಪುರದಲ್ಲಿ ಮೂರ್ಛೆ ಬಿದ್ದ ಬಾವುಟದ ಮಡಿಕೆಗಳಲ್ಲಿ, ಮರಗಳಲ್ಲಿ ಎಚ್ಚರವಾಗುತ್ತಿರುವ ಹಕ್ಕಿ ಸದ್ದಿನಲ್ಲಿ ಪಾರ್ಕಿನ ಹಾಸುಗಲ್ಲಿನ ಮೇಲೆ ನಿಧಾನ ಮೈ ಮುರಿಯುತ್ತಿರುವ ಬೆಕ್ಕಿನ ಕಣ್ಣಲ್ಲಿ, […]