Day: January 16, 2021

ಮಾತನಾಡಿಸಬೇಕು

ಹೊರಳುತ್ತಿರುವ ಭೂಮಿಯನ್ನೂ ಉರುಳುತ್ತಿರುವ ಸಾಗರವನ್ನೂ ಮಾತನಾಡಿಸಬೇಕು ಉರಿಯುತ್ತಿರುವ ಬೆಂಕಿಯನ್ನೂ ಮೊರೆಯುತ್ತಿರುವ ಗಾಳಿಯನ್ನೂ ಮಾತನಾಡಿಸಬೇಕು ಮರಳುತ್ತಿರುವ ಹಕ್ಕಿಗಳನ್ನೂ ಅರಳುತ್ತಿರುವ ಹೂವುಗಳನ್ನೂ ಮಾತನಾಡಿಸಬೇಕು ಚಿಗುರುತ್ತಿರುವ ಮರವನ್ನೂ ಕರಗುತ್ತಿರುವ ಮಂಜನ್ನೂ ಮಾತನಾಡಿಸಬೇಕು […]

ನೆಲಮಣ್ಣಿನ ಸ್ವಯಂ ಸ್ವಯಂವರ

ಅದೇ ಆ ಕೆಂಪುಮಣ್ಣಿನ ಗದ್ದೆಯ ತುಂಬಾ ಪ್ರತಿಸಲದಂತೆ ಈ ಸಲವೂ ಹೊಸ ಬೀಜಗಳದ್ದೇ ಬಿತ್ತು. ಮೋಹನ ರಾಗದ ಮಾಲಿಕೆಗಳ ಜೊತೆ ತರವೇಹಾರಿ ತಳಿಬೀಜಗಳ ಊರಿಹೋಗುವ ಆತನಿಗೋ ಪುರಸೊತ್ತಿಲ್ಲದ […]