ಅರುಣನುದಯನೆ ನಿನ್ನ

ಅರುಣನುದಯನೆ ನಿನ್ನ ಕರುಣ ಕಮಲದಿಂದಲಿ ಜಗದ ಜೀವ ಚೇತನವಾಗಿ ಸುಂದರ ರೂಪತಳೆದು ತೋರುತಿಹುದು ನಿತ್ಯ ಸತತ|| ದಿನದ ಪ್ರತಿಘಳಿಗೆಯನು ಬಿಡದೆ ನೀ ಬೆಳಗಿ ಬೆಳೆಯುತ ಲೋಕವನುದ್ದರಿಸುತಿರುವೆ| ಬೆಳೆದು ಬೆಳೆದಂತೆ ಸವೆದು ಇತರರಿಗೆ ಚಿಕ್ಕವನಾಗಿರುವಂತೆ ತೋರಿ...
ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗಳ ಧ್ವನಿಗಳು

ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗಳ ಧ್ವನಿಗಳು

ಈ ವಿಷಯ ಮನಸ್ಸಿನ ಭಾವಗಳಮ್ನ ಪ್ರತಿಫಲನಗೊಳಿಸುವ ಸೂಕ್ಷ್ಮಕ್ರಿಯೆಯಿಂದ ಕೂಡಿದೆ. ಜಗತ್ತಿನಲ್ಲಿ ಆತ್ಮಹತ್ಯೆಗೊಳಗಾಗುವ, ಆದ ಕೋಟ್ಯಾಂತರ ಜನರ ಧ್ವನಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ವ್ಯತ್ಯಾಸಗಳು ಕಂಡು ಬರುತ್ತವೆ ಎನ್ನುವದಕ್ಕೆ ಅಮೇರಿಕಾದ ಟೆನ್ನೇಸಿ ನಗರದ ವಿಶ್ವವಿದ್ಯಾನಿಲಯದಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನೀಯರ್‌ಗಳಾದ...

ಪ್ರಕೃತಿ ಎನ್ನನ್ಯಾಕೆ ಬರೆಸಿಹುದು ?

ಪ್ರಕೃತಿ ಎನ್ನನ್ಯಾಕೆ ಬರೆಸಿಹುದು ? ಯಾಕಾನು ಬರೆಯುವೆನೆಂದು ಕೇಳಿದೊಡೆ ಆಕಾನು ಯಾಕಷ್ಟು ತರುಲತೆಯ ಬೆಳೆಸಿಹುದೆಂ ದುಕೇಳಲು ಬೇಕು. ತರತರದ ಜೀ ವಕಾಮಕಪ್ಪಂತೇನೆಲ್ಲವನು ಬೆಳೆಸಿರ್ಪ ಪ್ರಕೃತಿಯೆ ಮತಿಯಾಗಿ ಬರೆಸಿಹುದೆನ್ನ - ವಿಜ್ಞಾನೇಶ್ವರ *****
cheap jordans|wholesale air max|wholesale jordans|wholesale jewelry|wholesale jerseys