Day: January 31, 2021

ನನ್ನೂರ ಬಾಲೆ

ನನ್ನೂರ ಬಾಲೆ ರಸ ಕಾವ್ಯ ನವ್ವಾಲೆ ಸಿಹಿ ನೀರ ತರಲೆಂದು ಅಂಗಳಕ ಇಳಿದಳಂದರೆ… ಓಣಿಯ ಗಂಡು ಹೆಣ್ಣು ಒಟ್ಟಾಗಿ ತೇಜಃ ಪುಂಜವು ಕಂಡಂತೆ ಬಿಟ್ಟ ಕಣ್ಣು ಬಿಟ್ಟಂತೆ […]

ಮುಂಜಾವಿನಲ್ಲಿ

ಸಾನ್ ಗಾಬ್ರಿಯಲ್ ಊರು ಥಂಡಿ ಕಾವಳದಿಂದ ಇಷ್ಟಿಷ್ಟೆ ಹೊರತೋರುತ್ತಿದೆ. ಜನಗಳ ಮೈ ಬಿಸಿ ತಾಕಲೆಂದು ರಾತ್ರಿಯಲ್ಲಿ ಮೋಡಗಳು ಊರಿನ ಮೇಲೆ ಕವುಚಿಕೊಂಡು ನಿದ್ದೆ ಹೋಗಿವೆ. ಸೂರ್ಯ ಇನ್ನೇನು […]