Day: February 9, 2021

ಹಿಂಗ್ಯಾಕ ಮಾಡ್ತಾನ ಮಠದಯ್ಯಾ

ಹಿಂಗ್ಯಾಕ ಮಾಡ್ತಾನ ಮಠದಯ್ಯಾ ಕೀಲಾಡಿ ಕುಂಡೀಯ ಕಟದಯ್ಯಾ ||ಪಲ್ಲ|| ಕಾವೀಯ ಕೂಲಾವಿ ಮ್ಯಾಲಕ್ಕ ಹಾಕ್ಯಾನ ಕಾಮೀನಿ ಭಾಮೀನಿ ಅಂತಾನ ಹಣಿಪಟ್ಟಿ ಬಿಳಿಪಟ್ಟಿ ಈಬತ್ತಿ ಹಚ್ಯಾನ ಹಿಂದ್ಯಾಕ ನನಸೀರಿ […]

ನಕ್ಷತ್ರ ಬೇಕು!

ಮುಸ್ಸಂಜೆಯಲ್ಲಿ ವಾಯುವಿಹಾರಕ್ಕೆಂದು ಅಪ್ಪ ಪುಟ್ಟ ಮಗಳು ಹೋಗುವಾಗ “ನಕ್ಷತ್ರ ಬೀಳುತಿದೆ ಅಪ್ಪಾ! ನಾನು ಹಿಡಿಯಲಾರೆ. ನೀನು ಹಿಡಿದು ಕೊಡು” ಎಂದಿತು ಮಗು. “ಹಿಡಿಯೋಕೆ ಆಗೋಲ್ಲ ಪುಟ್ಟಿ” ಅಂತ […]