ಬಾರೋ ವಸಂತ ಬಾರೋ
ಅಮೋಘ ಸಾಧನೆ ಮಾಡಿರುವ ಆನಂದ ಹೆಬ್ಬಾಳು ಎಂದು ಗುರುತಿಸಿಕೊಂಡಿರುವ ಇವರ ಹೆಸರು ಆನಂದಾಚಾರ್.ಟಿ. ಇವರ ಕಾವ್ಯನಾಮ "ಜಾನಕಿತನಯಾನಂದ". ತಮ್ಮ ಬಿಡುವಿನ ವೇಳೆಯಲ್ಲಿ ಕನ್ನಡ ಸಾಹಿತ್ಯದಲ್ಲಿ ತೊಡಗಿಸಿಕೊಂಡು ಅನೇಕ ಕವನಗಳನ್ನು ರಚಿಸಿ, ಸುಗಮಸಂಗೀತ ಕ್ಷೇತ್ರದ ದಿಗ್ಗಜರಾಗಿದ್ದ ಶ್ರೀಯುತ ಮೈಸೂರು ಅನಂತಸ್ವಾಮಿಯವರ ಸಲಹೆಯಂತೆ ಹೆಚ್ಚಿನ ವಿದ್ಯಾಭ್ಯಾಸಮಾಡಿ, ಜೀವನ ತರಂಗಗಳು, ಮಂಥನ, ಚಕ್ಷು ಹಾಗು ಅಕ್ಷಯ ಎಂಬ ಕವನ ಸಂಕಲನ ರಚಿಸಿದ್ದಾರೆ.
- ಏಕಿಷ್ಟು ದೂರ ಮಾಡಿದೆ ಎನ್ನ? - March 1, 2021
- ಅಂದುಕೊಳ್ಳುವುದೊಂದು - February 22, 2021
- ಬಾರೋ ವಸಂತ ಬಾರೋ - February 15, 2021
ಬಾರೋ ವಸಂತ ಬಾರೋ || ಬರಿದಾದ ಈ ಮನಕೆ ಮುದವ ನೀ ನೀಡಲು| ಬಾರೋ ವಸಂತ ಬಾರೋ ಈ ವಸುಂಧರೆಯ ನವ ವಧುವಾಗಿಸೆ ರೇಷಿಮೆ ನವ ವಸ್ತ್ರವಾಗವಳ ಸಿಂಗರಿಸೆ|| ಕಾದಿರುವೆ ನಿನಗಾಗೆ ಹಂದರವ ಅಣಿಮಾಡಿ| ಆಲಿಸಲು ಕುಳಿತಿರುವೆ ಕೋಗಿಲೆಯ ಗಾನ ಇಂಚರವ, ಹೂ ದುಂಭಿಗಳ ಝೇಂಕಾರವ|| ಬರಿದಾದ ಈ ಗಿರಿ ಕಂದರ ಬೆಟ್ಟ ಗುಡ್ಡಗಳ ಬಾಹುಗಳಲಿ […]