
ನಿನ್ನ ಗೈರು ಹಾಜರಿ ಮನದ ಗುಜರಿಯಲ್ಲಿ ಗೆದ್ದಲು ತಿನ್ನುತ್ತ ಬಿದ್ದಿದ್ದ ನೆನಪಿನ ಬುತ್ತಿ ಹೆಕ್ಕಿ ತಂದಿದೆ *****...
ಎಲ್ಲ ಕೇಂದ್ರಗಳ ಕೇಂದ್ರ, ಎಲ್ಲ ಮೊಳಕೆಯ ಬೀಜ, ತನ್ನೊಳಗೆ ತಾನೆ ಮಾಗಿ ಸಿಹಿಯಾದ ಹಣ್ಣು ಈ ನೆಲದಲ್ಲಿ ಬೇರು ಬಿಟ್ಟು ನಕ್ಷತ್ರದಾಚಿನವರೆಗೂ ತುಂಬಿಕೊಂಡ ಸವಿ ತಿರುಳು. ನಿನಗಿದೋ ವಂದನೆ. ನಿನ್ನ ಹೊಣೆ ಯಾರೂ ಹೊರದ, ಯಾರ ಹೊಣೆ ನೀನೂ ಹೊರದ ಮುಕ್ತ-ಫಲದ...
ಹೂ ನಗೆ ಬೀರಿದಾಗ ಹೂ ಮಳೆಗರೆದಾಗ ನನ್ನವನ ಮೊಗವು ಅರಳಿತ್ತು || ಬಾನು ನಕ್ಕಾಗ ಬಾಳು ಹಸನಾದಾಗ ನನ್ನವನ ಮನವು ಸೆಳೆದಿತ್ತು || ಮೌನ ಸೆಳೆದಾಗ ಮಾತು ಬರದಾಗ ನನ್ನವನ ಭಾವವೂ ಹೊಳೆದಿತ್ತು || ಜೀವ ಬೆಸೆದಾಗ ಜೀವನ ಮುಡಿಪಾದಾಗ ನನ್ನವನ ಕನಸು ಮಿನುಗಿತ...
ಮುಗಿದು ಹೋಯಿತೆಲ್ಲೋ ಲೋಕೇಶಿ ನಿನ್ನ ಕಥೆ ನೆಗದು ಬಿತ್ತಲ್ಲೋ ಕೋಟೆ ಹುಡುಗನೊಬ್ಬ ಸೇದಿ ಬಿಸಾಡಿದ ಬೀಡಿಯ ಬೆಂಕಿಗೆ ಧಗಧಗಿಸಿ ಹೋಯಿತಲ್ಲೋ ನಿನ್ನ ಸುವರ್ಣಲಂಕೆ ! ಆನೆ ಅಂಬಾರಿ ಛತ್ರ ಆಂತಃಪುರ ಎಲ್ಲ ಮಣ್ಣು ಮುಕ್ಕಿ ಹೋಯಿತಲ್ಲೋ ಮಂಕೆ! ಹಾಯ್ ಬೆಂಗಳೂ...
ಊರಲ್ಲೆಲ್ಲ ಹಾಹಾಕಾರ ಜನರ ಸ್ಥಿತಿ ಭೀಕರ ಹಾಗಿದ್ರೂನೂ ಹಾಕ್ತಾರಪೋ ಕುಂತರೆ ನಿಂತರೆ ಕರ ಎಂಥ ಸರಕಾರ! ಎಂಥ ಸರಕಾರ! ಇಂಥ ಸರಕಾರಕ್ಕೆ ಧಿಕ್ಕಾರ! ಬಿಸಿಲಿಗೆ ನಿಂತಿದೆ ಗಿಡ ಮರ ಕುಡಿಯೋ ನೀರಿಗು ಬರ ಅನ್ನ ಕೇಳಿದರೆ ತಗೋ ಅಂತಾರೆ ಕಂಪೋಸ್ಟ್ ಗೊಬ್ಬರ ಎಂ...
ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಗಳನ್ನೇ ಸಂದರ್ಶಿಸುವುದು ರೂಢಿಯಾಗಿಬಿಟ್ಟಿದೆ. ಇದರಿಂದಾಗಿ ತಿಳಿದವರ ಬಗ್ಗೆಯೇ ತಿಳಿಯುತ್ತ ಹೋಗುವ ಏಕಮುಖ ಬೆಳವಣಿಗೆಯ ಅಪಾಯದತ್ತ ಅರಿವಿಲ್ಲದೆಯೇ ಅಡಿ ಇಡುತ್ತಿದ್ದೇವೆ. ಈ ಅಪಾಯದಿಂದ ಪಾರಾಗಿ ಒಂದು ಆರೋಗ್ಯಕರ ಹಾ...















