
ಕನಸಿನ ಹುಡುಗಿ ಬೆಳ್ಳಂಬೆಳಗ್ಗೆ ಕಣ್ಣಿಟ್ಟಳು… ನನ್ನೊಡಲಲ್ಲಿ ಸೂರ್ಯೋದಯ *****...
ಕೆಲವು ದಿನಗಳ ಹಿಂದೆ ಒಂದು ಮುಂಜಾನೆ ನಾನು ಕತೆಗಾರರೊಬ್ಬರ ಜತೆ ದೂರವಾಣಿಯಲ್ಲಿ ಮಾತಾಡುತ್ತಿದ್ದೆ. ಅವರು ಹೇಳಿದರು: ಸದ್ಯ ಕನ್ನಡಕ್ಕೆ ತೇಜಸ್ವಿಯವರ ‘ತಬರನ ಕತೆ’ ಮತ್ತು ಅನಂತಮೂರ್ತಿಯವರ ‘ಸೂರ್ಯನ ಕುದುರೆ’ ಮಾದರಿಯಾಗಿವೆ. ಮೊದಲನೆಯದು ವಾಸ್ತವತೆ...














