ಉಯಿಲು

ಕೊಡಬೇಡವೋ ಶಿವನೆ! ಕೂಸು ಮುದ್ದ ಲೋಕವೆಲ್ಲಾ ಬಂಜೆ ಅಂದ್ರೂ ಪರವಾಗಿಲ್ಲ ತೀರಿ ಹೋಗಲಿ ನಮ್ಮ ತಲೆಗೆ ಎಲ್ಲಾ! ಅವರು ಇವರು ಯಾರ ಮಾತು ಏಕೆ ? ಅಪ್ಪ ಯಾರೋ ಗೊತ್ತಿಲ್ಲ ಸಾಯೋತನಕ ಅಮ್ಮನನ್ನಾದರು ನೋಡಿಕೊಂಡಿರುವ...
ಜೀತ

ಜೀತ

ಭೀಮನಾಯಕನ ಮನೆಯಲ್ಲಿ ಗದ್ದಲವೋ ಗದ್ದಲ. ಹೆಣ್ಣುಮಕ್ಕಳ ಕೂಗಾಟ, ಅಳುವುದು, ಮಕ್ಕಳ ಚೀರಾಟದಿಂದ ಮನೆಯು ತುಂಬಿತ್ತು. ಅತ್ತು ಅತ್ತು ಎಲ್ಲರ ಮುಖವೂ ಊದಿ ಹೋಗಿತ್ತು. ಊರಿನ ದೊಡ್ಡ ಸಾಹುಕಾರನ ಕಾಲು ಹಿಡಿದುಕೊಂಡು "ನಮ್ಮಪ್ಪನ ಹೆಣ ಬಿಟ್ಟುಬಿಡ್ರಪ್ಪೋ,...