
‘ಕತೆಯನ್ನು ನಂಬು, ಕತೆಗಾರನನ್ನಲ್ಲ’ ಎನ್ನುವುದು ಡಿ. ಎಚ್. ಲಾರೆನ್ಸ್‌ನ ಸುಪ್ರಸಿದ್ದ ಮಾತು. ಏನಿದರ ಅರ್ಥ? ಕತೆಗಾರನಿಗೆ ಕತೆಯ ಕುರಿತು ಗೊತ್ತಿಲ್ಲವೆಂದೇ? ಕತೆಯ ಕುರಿತು ಕತೆಗಾರನು ಅದರಲ್ಲಿಲ್ಲದ ಗುಣಗಳನ್ನು ಹೇಳಬಹುದೆಂದೇ? ಕತೆ ಬರೆದಮೇಲೆ ಕತ...
ಕಡಲ ಉಪ್ಪು ನೀರಿನಲ್ಲುರುಳುರುಳಿ ಒರಟಾದ ಕಲ್ಲಿನಂತೆ, ಅಪಳಿಸುವ ಅಲೆಗೆ ಎದೆಯೊಡ್ಡಿ, ಬಂದೇ ಬರುವ ಚಳಿಗೆ ಮಳೆ ಗಾಳಿ ಬಿಸಿಲಿಗೆ ಸಾಕ್ಷಿಯಾಗಿ ಕಾಲದ ಕಟ್ಟು ಮೀರಿದ ಬಂಡೆಗಲ್ಲಿನಂತೆ ಸಹಜವಾಗಿ ಇದ್ದುಬಿಡಬಹುದಾಗಿತ್ತು. ಹಾಗೆ ಆಗಲಿಲ್ಲ. ತನ್ನ ಕುರಿತು...
ಜೀವ ಜೀವದ ಗೆಳೆಯ ನೀನು ಹೇಳಿಕೊಳ್ಳಲಾಗದ ಗೆಳತಿ ನಾನು || ನಿನ್ನ ನೋಟವು ಮನವು ತುಂಬಿದೆ ಏತಕೇ ಸುಮ್ಮನೆ ಕಾಡುವೆ ನೀನು || ಮಾತು ನಿಲ್ಲದು ಮೌನ ಸಹಿಸು ನಿನ್ನ ಕಾಣುವ ಹಂಬಲ ನಿಲ್ಲದು || ಉಸಿರು ಉಸಿರಲ್ಲಿ ಉಸಿರು ಹಸಿರಾಗಿ ನನ್ನಲ್ಲಿ ನಿಲ್ಲುವ ಪ್...
ಆಹಾ ದೆವ್ವ ನೀ ಎಂಥ ಸುಖ – ನಿನ್ನ ಬೆಚ್ಚನೆ ತೆಕ್ಕಯೊಳೆಂಥ ಸುಖ, ಊರ ಹೊರಗಿನ ಕೆರೆಯ ಆಳಕ್ಕೆ, ಇಳಿಸಿ ಈಜಿಸಿದೆ ತಡಿತನಕ ಬಿಯರಿನ ಕಹಿಯಲಿ ಏನು ಮಜ, ವಿಸ್ಕಿಯ ಒಗರೇ ಅಮೃತ ನಿಜ ! ‘ಸಿಗರೇಟಿನ ಹೊಗೆ ವರ್ತುಳ ವರ್ತುಳ’ ಇಸ್ಟೀಟಿಗೆ ಬೇಕಿಲ್ಲ ರ...
ಮೊನ್ನೆಯಷ್ಟೇ ಮುಗಿದ ಆರವತ್ತೊಂಬತ್ತನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಯು. ಆರ್. ಅನಂತಮೂರ್ತಿಯವರು ತಮ್ಮ ನಲವತ್ತು ಪುಟಗಳ ಅಧ್ಯಕ್ಷ ಭಾಷಣದಲ್ಲಿ ಕರ್ನಾಟಕ, ಕನ್ನಡದ ಸಮಸ್ಯೆ, ಕನ್ನಡ ಸಾಹಿತ್ಯ ಪರಂಪರೆಯ ಕುರಿತು ಹೇಳಿರುವ ಮ...
ಆಹಾ ಬಂತು ಬಂತು ಹಬ್ಬ ನೀನು ಬಂದ ಗಳಿಗೆಗೆ ಒಹೋ ಬಂತು ಬಂತು ಹರುಷ ನೀನು ಕಂಡ ನಿಮಿಷಕೆ ||೧|| ನನ್ನ ಒಡೆಯ ನಲ್ಲ ರಾಯ ಯುಗದ ಕೂಗು ಕೂಗಿದೆ ಜಗದ ನೊಗದ ನೂರು ಭಾರ ಚರಣ ತಲಕೆ ಬಾಗಿದೆ ||೨|| ನೀನೆ ಮೂಡು ನೀನೆ ಬೆಳಗು ನೀನೇ ಹಿರಿಯ ಪ್ರೇರಣಾ ನೀನೆ ಜ...
ಅವನೊಬ್ಬ ದೊಡ್ಡ ಕುಡುಕ. ಕುಡಿದು, ಕುಡಿದು ಸ್ವರ್ಗ ಸೇರಿದ. ಮನೆಯ ತುಂಬಾ ಕುಡಿದು ಖಾಲಿ ಮಾಡಿದ ಬಾಟಲ್ ಇಟ್ಟಿದ್ದ. ಮಕ್ಕಳಿಗೆ ಅಪ್ಪನ ನೆನಪು ಬೇಡವಾಗಿತ್ತು. ಅವನ ದೊಡ್ಡ ಮಗಳು ಖಾಲಿ ಸೀಸೆಗೆ ಬಣ್ಣ ಬಳಿದು ಸುಂದರ ಹೂದಾನಿ ಮಾಡಿದಳು. ಎರಡನೇಯ ಮಗಳು...















